ರಾಜ್ಯದಸರಾ ಆನೆ ಅರ್ಜುನ ಸಾವು ಪ್ರಕರಣ: ಒತ್ತಡಕ್ಕೆ ಮಣಿದ ಸರ್ಕಾರ, ತನಿಖೆಗೆ ತಜ್ಞರ ಸಮಿತಿ ರಚನೆಗೆ ಮುಂದು
ಕಾಡಾನೆ ಸೆರೆ ಮತ್ತು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಕುರಿತು ಎಲ್ಲೆಯಿಂದ ಬಂದ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಆನೆ ಸಾವಿಗೆ ಕಾರಣ ಪತ್ತೆಗೆ ತಜ್ಞರ ಸಮಿತಿ ರಚಿಸಲು ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.