ವಿಶೇಷಸಲೂನ್ ನಲ್ಲಿ ಗ್ರಂಥಾಲಯ: ತಮಿಳು ನಾಡಿನ ತೂತುಕುಡಿಯ ಕ್ಷೌರಿಕನಿಗೆ ಪ್ರಧಾನಿ ಮೋದಿ ಶ್ಲಾಘನೆ
ಸಲೂನ್ ಅಥವಾ ಕ್ಷೌರದಂಗಡಿಗೆ ಪುರುಷರು ಹೋದಾಗ ಕಾಣಸಿಗುವುದೇನು, ಬಾಚಣಿಗೆ, ಶೇವಿಂಗ್ ಕ್ರೀಮ್, ಕತ್ತರಿ ಇತ್ಯಾದಿ, ಸಲೂನ್ ನಲ್ಲಿ ಇವೆಲ್ಲವುಗಳ ಜೊತೆಗೆ ಸುಮಾರು 1500 ಪುಸ್ತಕಗಳನ್ನು ಹೊಂದಿರುವ ಲೈಬ್ರೆರಿಯಿದೆ ಎಂದರೆ ನಂಬುತ್ತೀರಾ!