ರಾಜ್ಯಲಾಕ್'ಡೌನ್ ನಡುವಲ್ಲೇ ವಿವಾಹ ಆಯೋಜನೆ: ಟಿವಿ ಆ್ಯಂಕರ್ ವಿರುದ್ಧ ಎಫ್ಐಆರ್ ದಾಖಲು
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್'ಡೌನ್ ಆದೇಶಿಸಿದ್ದರೂ, ನಿಯಮ ಉಲ್ಲಂಘಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಲಾಕ್'ಡೌನ್ ನಡುವಲ್ಲೇ ನಗರದಲ್ಲಿ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಿದ್ದ ಟಿವಿ ಆ್ಯಂಕರ್ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿರುವ ಘಟನೆ ನಡೆದಿದೆ.