TV actor Tunisha Sharma

ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ: ಪ್ರಚೋದನೆ ನೀಡಿದ ಆರೋಪದ ಮೇಲೆ ಸಹನಟನ ಬಂಧನ
ಬಾಲಿವುಡ್

ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ: ಪ್ರಚೋದನೆ ನೀಡಿದ ಆರೋಪದ ಮೇಲೆ ಸಹನಟನ ಬಂಧನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 27 ವರ್ಷದ ಸಹ ನಟನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೂಟಿಂಗ್ ಸೆಟ್ ನಲ್ಲಿಯೇ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ!
ಸಿನಿಮಾ ಸುದ್ದಿ

ಶೂಟಿಂಗ್ ಸೆಟ್ ನಲ್ಲಿಯೇ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ!

ಕಿರುತೆರೆ ನಟಿಯೊಬ್ಬಳು ಟಿವಿ ಧಾರಾವಾಹಿಯೊಂದರ ಶೂಟಿಂಗ್  ಸೆಟ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈನಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.