TV anchor

ಛತ್ತೀಸ್‌ಗಢ ಪೊಲೀಸರ ವಶದಿಂದ ಬಂಧಿತ ಟಿವಿ ನಿರೂಪಕನನ್ನು ಕರೆದೊಯ್ದ ಯುಪಿ ಪೊಲೀಸರು, ದೂರು ದಾಖಲು
ಟಿವಿ ಸುದ್ದಿ ನಿರೂಪಕ ರೋಹಿತ್ ರಂಜನ್ ವಿರುದ್ಧದ ಬಂಧನ ವಾರಂಟ್ ಜಾರಿ ಮಾಡುವಲ್ಲಿ ಭದ್ರತಾ ಸಿಬ್ಬಂದಿ ಕೆಲಸಕ್ಕೆ ಅಡ್ಡಿಪಡಿಸಿದ್ದಕ್ಕೆ ನೋಯ್ಡಾ ಪೊಲೀಸರ ವಿರುದ್ಧ ಛತ್ತೀಸ್‌ಗಢ ಪೊಲೀಸರು ದೂರು ದಾಖಲಿಸಿದ್ದಾರೆ.

ಉತ್ತರ ಪ್ರದೇಶ: ಪ್ರೇಯಸಿಯೊಡನೆ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಲೆ, ಟಿವಿ ನಿರೂಪಕನ ಬಂಧನ
ಪತ್ನಿಯನ್ನು ಕೊಂದ ಆರೋಪದಡಿ ಟಿವಿ ನಿರೂಪಕನೊಬ್ಬನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಇಟವಾ ಜಿಲ್ಲೆಯಲ್ಲಿ ನಡೆದಿದೆ.

'ಆ್ಯಪಲ್' ಕಂಪನಿ ಹಣ್ಣು ಎಂದು ಹೇಳಿ ಟ್ರೋಲ್‍ಗೆ ಗುರಿಯಾದ ಪಾಕ್ ನಿರೂಪಕಿ, ವಿಡಿಯೋ ವೈರಲ್!
ಆ್ಯಪಲ್ ಕಂಪನಿಯನ್ನು ಹಣ್ಣು ಎಂದು ಹೇಳಿ ಪಾಕಿಸ್ತಾನ ಟಿವಿ ಚಾನೆಲ್ ನಿರೂಪಕಿಯೊಬ್ಬರು ಟ್ರೋಲ್‍ಗೆ ಗುರಿಯಾಗಿದ್ದಾರೆ.

ನಿರೂಪಕ ಚಂದನ್ ಸಾವಿನಿಂದ ಮನನೊಂದ ಪತ್ನಿ, ತನ್ನ ಮಗನನ್ನು ಕೊಂದು ಆತ್ಮಹತ್ಯೆಗೆ ಯತ್ನ
ಕನ್ನಡದ ಕಿರುತೆರೆ ನಿರೂಪಕ ಚಂದನ್ ಇತ್ತೀಚೆಗಷ್ಟೇ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದು ಪತಿಯ ಸಾವಿನಿಂದ ನೊಂದಿದ್ದ ಪತ್ನಿ ಮೀನಾ ಸಹ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ...

ಅಪಘಾತ: ಖ್ಯಾತ ಕನ್ನಡ ನಿರೂಪಕ ಚಂದನ್ ನಿಧನ
ದಾವಣಗೆರೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಕನ್ನಡ ಕಿರುತೆರೆಯ ಖ್ಯಾತ ನಿರೂಪಕ ಚಂದನ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾರು ಅಪಘಾತದಲ್ಲಿ ಪತಿ ಸತ್ತ ಸುದ್ದಿಯನ್ನು ಬ್ರೇಕಿಂಗ್ ನ್ಯೂಸ್ ಆಗಿ ಓದಿದ ನಿರೂಪಕಿ!
ಸ್ವಲ್ಪವೂ ವಿಚಲಿತರಾಗದೇ ಕಾರು ಅಪಘಾತದಲ್ಲಿ ಪತಿಯ ಸಾವಿನ ಸುದ್ದಿಯನ್ನು ಬ್ರೇಕಿಂಗ್ ನ್ಯೂಸ್ ಆಗಿ ನಿರೂಪಕಿಯೊಬ್ಬರು ವಾಚಿಸಿದ್ದಾರೆ....

ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ ಪಾಕ್ ಟಿವಿ ನಿರೂಪಕಿ!: ವಿಡಿಯೋ ವೈರಲ್
ಗಡಿಯಲ್ಲಿ ಪದೇ ಪದೇ ಕಾಲು ಕೆರೆದು ಭಾರತೀಯ ಸೈನಿಕರಿಂದ ಸತತವಾಗಿ ಪೆಟ್ಟು ತಿಂದ ಪಾಕಿಸ್ತಾನ ಬಹುಶಃ ಕಾಂಗಾಲಾಗಿರುವಂತೆ ಕಾಣುತ್ತಿದ್ದು, ಪಾಕ್ ವಾಹಿನಿಯ ನಿರೂಪಕಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರ ಬೆದರಿಕೆ ಹಾಕಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹೃದಯಾಘಾತದಿಂದ ಹಿರಿಯ ಪತ್ರಕರ್ತ ಗಿರೀಶ್ ನಿಕಂ ಸಾವು
ತೀವ್ರ ಹೃದಯಘಾತದಿಂದ ಹಿರಿಯ ಪತ್ರಕರ್ತ ಹಾಗೂ ಟಿವಿ ನಿರೂಪಕ ಗಿರೀಶ್ ನಿಕಂ (59) ನಿಧನರಾಗಿದ್ದಾರೆ.

ಹವಾಮಾನ ವರದಿ ನಿರೂಪಕಿಯ ಕನಿಷ್ಠ ಬಟ್ಟೆ; ಲೈವ್ ಕಾರ್ಯಕ್ರಮದಲ್ಲಿಯೇ ಕೋಟ್ ತೊಡಿಸಿದ ವೀಕ್ಷಕರು!
ಟಿವಿ ನಿರೂಪಕರು ಉತ್ತಮವಾಗಿ ಅಥವಾ ಕೆಟ್ಟದಾಗಿ ಉಡುಪು ಧರಿಸಿಕೊಂಡರೆ ಅದಕ್ಕೆ ವೀಕ್ಷಕರು ನಾನಾ ರೀತಿಯಲ್ಲಿ...

