TV debates

ಲೋಕಸಭಾ ಚುನಾವಣೋತ್ತರ ಸಮೀಕ್ಷೆ: TV Debate ಗಳಿಗೆ Congress ಗೈರು; ''TRP ರೇಸ್'' ನಿಂದ ದೂರ ಉಳಿಯಲು ನಿರ್ಧಾರ!
ಲೋಕಸಭಾ ಚುನಾವಣೆ ಅಂತಿಮ ಹಂತ ತಲುಪಿರುವಂತೆಯೇ ತಾನು ಚುನಾವಣೋತ್ತರ ಸಮೀಕ್ಷೆ ಕುರಿತು ಟಿವಿ ವಾಹಿನಿಗಳ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿದೆ.

ಟಿವಿ ಡಿಬೇಟುಗಳಿಂದಲೇ ಹೆಚ್ಚು ಮಾಲಿನ್ಯ ಸೃಷ್ಟಿ: ಸುಪ್ರೀಂ ಕೋರ್ಟ್
ಟಿವಿ ಮಾಧ್ಯಮಗಳ ಚರ್ಚೆಗಳಲ್ಲಿ ಭಾಗಿಯಾದ ಪ್ರತಿಯೊಬ್ಬರು ತಮ್ಮದೇ ಆದ ಅಜೆಂಡಾಗಳನ್ನು ಹೊಂದಿರುತ್ತಾರೆ. ಅವರೆಲ್ಲರಿಂದಾಗಿ ವಿಷಯ ಹಾದಿ ತಪ್ಪುತ್ತಿದೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವವರಿಗೆ ನಿಜಕ್ಕೂ ದೆಹಲಿಯ ಪರಿಸ್ಥಿತಿ ಏನು ಎಂಬುದರ ಅರಿವು ಇರುವುದಿಲ್ಲ.

