ರಾಜ್ಯಹೆಚ್ಚಿನ ಸಂಖ್ಯೆಯ ಮನೆಗಳಿಗೆ ಜಾಸ್ತಿ ಗ್ಯಾರಂಟಿ ಕಾರ್ಡ್ ತಲುಪಿಸುವ ಕಾರ್ಯಕರ್ತರಿಗೆ ಟಿವಿ ಗಿಫ್ಟ್: ಡಿಕೆ ಶಿವಕುಮಾರ್
ನಾವು ಘೋಷಿಸಿರುವ ಯೋಜನೆಗಳ ವಿವರಗಳನ್ನು ಹೊಂದಿರುವ ಕಾರ್ಡ್ ಅನ್ನು ಪ್ರತಿ ಮನೆ ಮನೆಗೂ ನೀಡಬೇಕು. ಮನೆಯವರಿಂದ ಸಹಿ ಹಾಕಿಸಬೇಕು. ಹೆಚ್ಚು ಮಂದಿಯನ್ನು ನೋಂದಣಿ ಮಾಡಿದ 10 ಕಾರ್ಯಕರ್ತರ ಮನೆಗೆ ಟಿವಿ ಉಡುಗೊರೆ ಕೊಡುತ್ತೇವೆ.