ದೇಶಟಿವಿ ಜನರ್ಲಿಸಂ ರೋಚಕತೆಗಿಂತ ವಸ್ತುನಿಷ್ಠತೆ ಮೇಲೆ ಗಮನ ಕೇಂದ್ರೀಕರಿಸಬೇಕು: ThinkEdu ನಲ್ಲಿ ರಾಜಕೀಯ ನಾಯಕರು
ವಿ ಪತ್ರಿಕೋದ್ಯಮ ಮನೋರಂಜನೆ ಹಾಗೂ ಸೆನ್ಸೆಷನಲ್ ಗಿಂತ ದೂರವಾಗಿ ವಸ್ತುನಿಷ್ಠ ಹಾಗೂ ವಿಷಯಾಧಾರಿತ ಚರ್ಚೆಗೆ ಗಮನ ಕೇಂದ್ರೀಕರಿಸಬೇಕಾದ ಅಗತ್ಯವಿದೆ ಎಂದು ರಾಜಕೀಯ ನಾಯಕರು ಒತ್ತಿ ಹೇಳಿದ್ದಾರೆ.