68 ವರ್ಷದ ವ್ಯಕ್ತಿಯೊಬ್ಬರಿಗೆ ಹಣಕ್ಕಾಗಿ ಬೆದರಿಕೆ ಒಡ್ಡಿದ ಆರೋಪದಲ್ಲಿ ಟಿವಿ ನಿರೂಪಕಿ ಸೇರಿದಂತೆ ಒಟ್ಟು ಐವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.