ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.