TVK, Actor

Karur Stampede: ಸಾವಿನ ಸಂಖ್ಯೆ 39ಕ್ಕೆ ಏರಿಕೆ; TVK ಮುಖ್ಯಸ್ಥ ನಟ Vijay ಬಂಧನಕ್ಕೆ ಆಗ್ರಹ, FIR ದಾಖಲು
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ 39 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. 46 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಟ ವಿಜಯ್ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 8 ಮಕ್ಕಳು ಸೇರಿ 36 ಮಂದಿ ಸಾವು; 40 ಜನರಿಗೆ ಗಂಭೀರ ಗಾಯ!
ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ.

ಹಿರಿಯ ಪೋಷಕ ನಟ 'KGF ಬಾಂಬೆ ಡಾನ್' ದಿನೇಶ್ ಮಂಗಳೂರು ವಿಧಿವಶ
ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್ ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು

ತಾನು ನಟಿಸಿದ್ದ ಚಿತ್ರವೇ ತನಗೆ ಮುಳುವಾಯ್ತು: ನಟ ವಿಜಯ್ ದಳಪತಿ ವಿರುದ್ಧ ಫತ್ವಾ
ದಕ್ಷಿಣ ಭಾರತದ ಚಲನಚಿತ್ರ ನಟ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದು ಹೇಳಿದ್ದು ತಮಿಳುನಾಡಿನ ಮುಸ್ಲಿಮರು ನಟ ವಿಜಯ್ ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಮೌಲಾನಾ ಸೂಚಿಸಿದ್ದಾರೆ.

ನಟಿ ಕಾಜೋಲ್ ಚಿಕ್ಕಪ್ಪ ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನ
ದೇಬ್ ಮುಖರ್ಜಿ ಬ್ರಹ್ಮಾಸ್ತ್ರ ಸಿನಿಮಾ ನಿರ್ದೇಶಕ ಅಯಾನ್ ಮುಖರ್ಜಿ ಅವರ ತಂದೆ. ದೇಬ್ ಮುಖರ್ಜಿ ಅಂತಿಮ ದರ್ಶನ ಪಡೆಯಲು ಅವರ ನಿವಾಸಕ್ಕೆ ಚಿತ್ರರಂಗದ ನಟ, ನಟಿಯರು ಆಗಮಿಸುತ್ತಿದ್ದಾರೆ.

ತಮಿಳುನಾಡಿಗೆ ಅಮಿತ್ ಶಾ ಭೇಟಿ ಬೆನ್ನಲ್ಲೇ ಬಿಜೆಪಿ ತೊರೆದು ನಟ ವಿಜಯ್ 'TVK' ಪಕ್ಷ ಸೇರಿದ ನಟಿ ರಂಜನಾ!
ತಮಿಳು ನಟಿ ರಂಜನಾ ನಾಚಿಯಾರ್ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರಾಜೀನಾಮೆ ನೀಡಿ ನಟ ವಿಜಯ್ ಅವರ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸೇರಿದ್ದು ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ತಿರುವು ಪಡೆದುಕೊಂಡಿದೆ.

ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ, ವಕ್ಫ್ ತಿದ್ದುಪಡಿ ಮಸೂದೆಗೆ TVK ವಿರೋಧ!
ದಳಪತಿ ವಿಜಯ್ ನೇತೃತ್ವದಲ್ಲಿ ಭಾನುವಾರ ನಡೆದ ಜಿಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಮೊದಲ ಸಭೆಯಲ್ಲಿ ಪಕ್ಷ 26 ನಿರ್ಣಯಗಳನ್ನು ಅಂಗೀಕರಿಸಿದೆ

'ಎಲ್ಲರಿಗೂ ಎಲ್ಲವೂ': ಮೊದಲ ಭಾಷಣದಲ್ಲಿ ದಳಪತಿ ವಿಜಯ್ ರಾಜಕೀಯ ಸಿದ್ಧಾಂತ ಘೋಷಣೆ!
ಇಲ್ಲಿ ಸೇರಿರುವವರು ಹಣಕ್ಕಾಗಿ ಸೇರಿಲ್ಲ. ಆದರೆ ಒಳ್ಳೆಯ ಉದ್ದೇಶಕ್ಕಾಗಿ ಸೇರಿದ್ದಾರೆ. ಒಡೆದು ಆಳುವ ರಾಜಕಾರಣ ಮಾಡುವವರು ನಮ್ಮ ಸೈದ್ಧಾಂತಿಕ ಶತ್ರುಗಳು ಎಂದರು.

ರಿವಾಲ್ವರ್ ನಿಂದ ಗುಂಡು ತಗುಲಿಸಿಕೊಂಡ ನಟ ಗೋವಿಂದ ಆಸ್ಪತ್ರೆಯಿಂದ ಆಡಿಯೊ ಸಂದೇಶ
ಗಾಯಗೊಂಡ ನಟನನ್ನು ಚಿಕಿತ್ಸೆಗಾಗಿ ಸಮೀಪದ ಕ್ರಿಟಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಯಾರೂ ದೂರು ನೀಡಿಲ್ಲ, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.

