TVK, Actor

ಪ್ರತಿಯೊಬ್ಬ ನಟನು ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಬೇಕು ಮತ್ತು ಹೊಸ ದೃಷ್ಟಿಕೋನ ನೀಡಬೇಕು: ತಿಲಕ್
ವಿಭಿನ್ನ ಪಾತ್ರಗಳಲ್ಲಿ ನಟಿಸಿಕೊಂಡು ಬಂದಿರುವ ನಟ ತಿಲಕ್ ಶೇಖರ್ ಪ್ರತಿ ಚಿತ್ರದಲ್ಲಿ ಬದಲಾವಣೆಯನ್ನು ಇಷ್ಟಪಡುತ್ತಾರೆ. ಚಿತ್ರದ ಸೆಟ್ ನಲ್ಲಿ ಕಳೆಯುವುದೆಂದರೆ ಅವರಿಗೆ ಖುಷಿಯಂತೆ.

ಜೈಲರ್ ಚಿತ್ರದ ನಟ 'ಮಾರಿಮುತ್ತು' ಡಬ್ಬಿಂಗ್ ಮಾಡುತ್ತಿರುವಾಗಲೇ ಹೃದಯಘಾತದಿಂದ ಸಾವು
56 ವರ್ಷದ ಮಾರಿಮುತ್ತು ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು. ಜೈಲರ್ ಚಿತ್ರ ಮಾರಿಮುತ್ತುಗೆ ದೊಡ್ಡ ಖ್ಯಾತಿ ತಂದುಕೊಟ್ಟಿತ್ತು. ಮಾರಿಮುತ್ತು ಜೈಲರ್ ಚಿತ್ರದಲ್ಲಿ ಪೆರುಮಾಳ್ ಪಾತ್ರದಲ್ಲಿ ನಟಿಸಿದ್ದರು.

ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ವಿಡಿಯೋ ಲೀಕ್ ಮಾಡುವ ಬೆದರಿಕೆ ಆರೋಪ: ನಟ ನಿರ್ಮಾಪಕ ವಿರೇಂದ್ರ ಬಾಬು ಬಂಧನ
ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ತಮಿಳುಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ ಇನ್ನಿಲ್ಲ
ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ (69) ಅವರು ಬುಧವಾರ ವಿಧಿವಶರಾಗಿದ್ದಾರೆ.

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ
ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್, ವಿಷ್ಣುವರ್ಧನ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಆಂಟನಿಗೆ ಗಾಯ: ಪರಿಸ್ಥಿತಿ ಗಂಭೀರ, ಮಲೇಷ್ಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ
ಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಾನೊಬ್ಬ ಕಲಾವಿದ, ನಾಯಕನಲ್ಲ: ನಟ ಪ್ರಕಾಶ್ ರಾಜ್ ನನಗೆ ಪ್ರೇರಣೆ- ಯಶ್ ಶೆಟ್ಟಿ
ಮೂಲತಃ ಮೃದು ಸ್ವಭಾವದ ವ್ಯಕ್ತಿ, ಯಶ್ ಶೆಟ್ಟಿ ಜ್ವಲಂತಂನಲ್ಲಿ ಅಘೋರ ಪಾತ್ರದ ನಂತರ ಪ್ರಸಿದ್ಧಿಯಾದರು. ಅಂದಿನಿಂದ ಅವರು 30 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹೆಚ್ಚಾಗಿ ನೆಗೆಟಿವ್ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಟಾಲಿವುಡ್ ಸೂಪರ್ ಸ್ಟಾರ್ ನಟ ಕೃಷ್ಣ ವಿಧಿವಶ
ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್'ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಕೌಟುಂಬಿಕ ಕಲಹ: ನಟ ಸತೀಶ್ ವಜ್ರ ಬರ್ಬರ ಹತ್ಯೆ
'ಲಗೋರಿ' ಟೆಲಿಫಿಲ್ಮ್ ಮೂಲಕ ಜನಪ್ರಿಯತೆ ಸಂಪಾದಿಸಿದ್ದ ನಟ ಸತೀಶ್ ಅಲಿಯಾಸ್ ಸತೀಶ್ ವಜ್ರ (32) ಹತ್ಯೆಯಾಗಿದ್ದು, ಹತ್ಯೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ.

