TVK govt

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ; ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!
ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ನಮ್ಮ ದಯೆಯಿಂದ TVK ಸರ್ಕಾರ ಉಳಿದಿದೆ; ಶೀಘ್ರದಲ್ಲೇ ಬೀಳಿಸ್ತೀವಿ: DMK ಅಧ್ಯಕ್ಷ ಸ್ಟಾಲಿನ್!
ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಸೃಷ್ಟಿಸಿದ ರಾಜಕೀಯ ಸಂದರ್ಭಗಳಿಂದಾಗಿ ಆಡಳಿತ ಪಕ್ಷವು ಇನ್ನೂ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಟಾಲಿನ್ ಹೇಳಿದರು.

Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ; ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್!
ತಮಿಳುನಾಡಿನ ಏಕೈಕ ಮಹಿಳಾ ಮತ್ತು ಕಿರಿಯ ಸಚಿವೆ ಎಸ್. ಕೀರ್ತನಾ ವಿಧಾನಸಭೆಯಲ್ಲಿ ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ.

ಅಧಿಕಾರ ತಪ್ಪಿಸಿದ ಅಪವಾದ ಬರಬಾರದು, ರಾಷ್ಟ್ರಪತಿ ಆಳ್ವಿಕೆ ಬೇಡ: ನಟ ವಿಜಯ್ ಬೆಂಬಲ ಘೋಷಣೆ ಬಳಿಕ VCK ಮುಖ್ಯಸ್ಥ ಹೇಳಿಕೆ! Video
ವಿಧಾನಸಭೆಯ ತೀರ್ಪಿನ ಬಳಿಕ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗದಂತೆ ತಡೆಯುವುದು ಮತ್ತು ಜನರ ಜನಾದೇಶವನ್ನು ಕಾಪಾಡುವುದು ಈ ನಿರ್ಧಾರದ ಉದ್ದೇಶ ಎಂದು ವಿಸಿಕೆ ಪಕ್ಷ ತಿಳಿಸಿದೆ.

ತಮಿಳುನಾಡು ರಾಜಕೀಯ ಹೈಡ್ರಾಮ ಕೊನೆಗೂ ಅಂತ್ಯ: ನಟ ವಿಜಯ್ ಗೆ ಸಿಕ್ತು ಮ್ಯಾಜಿಕ್ ನಂಬರ್; VCK, IUML ಬೆಂಬಲ!
ವಿದುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಬೇಷರತ್ ಬೆಂಬಲ ನೀಡಿರುವುದಾಗಿ ವರದಿಯಾಗಿದೆ.

ತಮಿಳುನಾಡು ರಾಜಕೀಯಕ್ಕೆ ಹೊಸ ಟ್ವಿಸ್ಟ್: ನಟ ವಿಜಯ್ ಗೆ ಶಾಕ್; AIADMK-DMK ಮೈತ್ರಿ ಸರ್ಕಾರ? VCK ಬಾಸ್ ಗೆ ಸಿಎಂ ಹುದ್ದೆ?
ತಮಿಳುನಾಡು ಸರ್ಕಾರ ರಚನೆ ಕಸರತ್ತು ದಿನಕ್ಕೊಂದು ತಿರುವು ಪಡೆಯುತ್ತಿದ್ದು, 108 ಸ್ಥಾನಗಳ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ರ ಟಿವಿಕೆ ಪಕ್ಷ ಸರ್ಕಾರ ರಚನೆ ಕಸರತ್ತು ಮುಂದುವರೆಸಿದೆ.

ತಮಿಳುನಾಡು: VCK ಷರತ್ತು? ಡಿಸಿಎಂ, ಸಚಿವ ಸ್ಥಾನ, TVK ಗೆದ್ದ ಕ್ಷೇತ್ರ ಕೂಡ ಬೇಕು? ಅಡಕತ್ತರಿಯಲ್ಲಿ ನಟ ವಿಜಯ್! ರವಿಕುಮಾರ್ ಟ್ವೀಟ್!
ಈಗಾಗಲೇ ಟಿವಿಕೆಗೆ ಈಗಾಗಲೇ ಕಾಂಗ್ರೆಸ್ (5), ಸಿಪಿಐ (2), ಸಿಪಿಐ-ಎಂ (2) ಬೆಂಬಲ ಘೋಷಣೆಯಾಗಿದೆಯಾದರೂ ನಟ ವಿಜಯ್ ಸಿಎಂಗಾದಿಗೇರಲು ಇನ್ನೂ 2 ಸದಸ್ಯರ ಬೆಂಬಲ ಬೇಕಿದೆ.

ತಮಿಳುನಾಡು: ಕಿಂಗ್ ಮೇಕರ್ ಆದ VCK, ಸಂಜೆ ವೇಳೆಗೆ ಘೋಷಣೆ ಸಾಧ್ಯತೆ; ಅಸಹಾಯಕ ವಿಜಯ್ ಮುಂದೆ ಅಗ್ನಿ ಪರೀಕ್ಷೆ!
ಮೂರು ದಿನಗಳಿಗಿಂತ ಹೆಚ್ಚು ಕಾಲ ಮುಂದುವರಿದ ರಾಜಕೀಯ ಗೊಂದಲಕ್ಕೆ ತೆರೆ ಎಳೆಯುವಂತೆ, ನಟ-ರಾಜಕಾರಣಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ವಿಥುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ಶನಿವಾರ ಬೆಂಬಲ ಘೋಷಿಸುವ ನಿರೀಕ್ಷೆಯಿದೆ.

ತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?
ನಟ-ರಾಜಕಾರಣಿ ವಿಜಯ್ 112 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ರಾಜಭವನಕ್ಕೆ ಬುಧವಾರ ತೆರಳಿದ್ದರು. ಆದರೆ ಅದು ಸಾಕಾಗುವುದಿಲ್ಲ, 118 ಸದಸ್ಯರೊಂದಿಗೆ ಬನ್ನಿ ಎಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ವಿಜಯ್ ಹೇಳಿದ್ದು, ಹೊಸ ರೀತಿಯ ರಾಜಕೀಯ ಹೈಡ್ರಾಮಕ್ಕೆ ನಾಂದಿ ಹಾಡುವರೇ?

