ದೇಶಡಿಎಂಕೆಯಿಂದ ನಟ ರಜನಿಕಾಂತ್ ಗೆ ಬೆದರಿಕೆ: TVK ನಾಯಕನಿಂದ ವಿವಾದಾತ್ಮಕ ಹೇಳಿಕೆ
ರಜನಿಕಾಂತ್ ಅವರ ಮಾಜಿ ಸಲಹೆಗಾರ ರಾ. ಅರ್ಜುನಮೂರ್ತಿ ಅವರು ಟಿವಿಕೆ ನಾಯಕನ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು, ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ, ನಟ ವಿಜಯ್ ಅವರು, ಅರ್ಜುನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.