TVK

ತಮಿಳುನಾಡು ವಿಧಾನಸಭೆ ಚುನಾವಣೆ: TVK ಜೊತೆಗೆ ಮೈತ್ರಿಗಾಗಿ ಮಾತುಕತೆ! ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?
ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎನ್‌ಡಿಎಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರೇ ಮುಖ್ಯಮಂತ್ರಿ ಅಭ್ಯರ್ಥಿ.

ಕೆಲ ದಿನ 'ಕುಂದವೈ' ತ್ರಿಶಾಳನ್ನು ಮನೆಯಲ್ಲೇ ಕೂಡಿ ಹಾಕುವುದು ಒಳ್ಳೆಯದ್ದು: ವಿಜಯ್ ಕುರಿತು ನಟ ಪಾರ್ಥಿಬನ್; Video!
ತಮಿಳಿನ ನಟ ವಿಜಯ್ ಮತ್ತು ತ್ರಿಶಾ ಕೃಷ್ಣನ್ ನಿರ್ಮಾಪಕರೊಬ್ಬರ ಪುತ್ರನ ಮದುವೆ ಆರತಕ್ಷತೆಯಲ್ಲಿ ಭಾಗವಹಿಸಿದ್ದು ಚರ್ಚೆಯ ವಿಷಯವಾಗಿದೆ. ಇಬ್ಬರೂ ಒಂದೇ ಬಣ್ಣದ ಉಡುಗೆ ಧರಿಸಿ ಒಂದೇ ಕಾರಿನಲ್ಲಿ ಬಂದ ಕಾರಣ ಅವರು ನೆಟ್ಟಿಗರು ಟೀಕಿಸುತ್ತಿದ್ದಾರೆ.

ನುಂಗಂಬಾಕ್ಕಂ ಹೋಟಲ್‌ನಲ್ಲಿ ನಟ ವಿಜಯ್-ತ್ರಿಷಾ ಒಟ್ಟಿಗೆ ಇದ್ದಿದ್ದನ್ನು ನೋಡಿದ್ದೇನೆ; Video Viral!
ತಮಿಳುನಾಡು ರಾಜಕೀಯ ಮತ್ತು ಚಿತ್ರರಂಗದಲ್ಲಿ ಸಾಕಷ್ಟು ಸಂಚಲನ ಮೂಡಿಸುತ್ತಿರುವ ನಟ ವಿಜಯ್ ಅವರ ಕುಟುಂಬ ಸಂಬಂಧದ ಕುರಿತು ಯೂಟ್ಯೂಬ್ ಚಾನೆಲ್‌ಗೆ BJP ಮಾಜಿ ಕಾರ್ಯಕಾರಿಣಿ ತಿರುಚ್ಚಿ ಸೂರ್ಯ ನೀಡಿದ ಸಂದರ್ಶನ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ತಮಿಳುನಾಡಿನಲ್ಲಿ ವಿಜಯ್ ಮಾಡುವರೇ ಮೋಡಿ? (ನೇರ ನೋಟ)
ತಮಿಳುನಾಡಿನಲ್ಲಿ ಡಿಎಂಕೆ, ಅಣ್ಣಾಡಿಎಂಕೆಗೆ ಕಾರ್ಯಕರ್ತರಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ಸಿಗೂ ಕಾರ್ಯಕರ್ತರಿದ್ದಾರೆ.

'ನಟ ವಿಜಯ್ ಮೊದಲು ತ್ರಿಶಾ ಮನೆಯಿಂದ ಹೊರಬರಬೇಕು': BJP ರಾಜ್ಯಾಧ್ಯಕ್ಷನ ವಿರುದ್ಧ ನಟಿ ಕೆಂಡಾಮಂಡಲ; ವಾರ್ನಿಂಗ್!
ನಟ ವಿಜಯ್ ಅವರೊಂದಿಗೆ ಸಂಬಂಧ ಕಲ್ಪಿಸುವ ತಮ್ಮ ಕುರಿತಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಟಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಕೀಲರ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

5,000 ರೂ ಕೊಟ್ಟರೂ ತಗೋಳಿ, ಆದರೆ ಅವರಿಗೆ 'ಶಿಳ್ಳೆ' ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ
ವಿಧಾನಸಭಾ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗಳಿಗೆ ತಲಾ 5,000 ಜಮಾ ಮಾಡಿದ್ದಾರೆ. ಇದನ್ನು ನಟ ಮತ್ತು ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಈ ಕ್ರಮವನ್ನು ಟೀಕಿಸಿದ್ದಾರೆ.

TVK ಮುಖ್ಯಸ್ಥ ವಿಜಯ್ ಅರ್ಜಿ ವಜಾ: 1.5 ಕೋ. ದಂಡ ಪಾವತಿಗೆ ಮದ್ರಾಸ್ ಹೈಕೋರ್ಟ್ ಆದೇಶ
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 275 (1) (ಎ) ಅಡಿಯಲ್ಲಿ ಮಿತಿಯ ಅವಧಿಯಲ್ಲಿ ದಂಡ ವಿಧಿಸುವ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶವನ್ನು ಓದಿದರು.

ಟಿವಿಕೆ ಜತೆ ಮೈತ್ರಿ ಮಾಡಿಕೊಳ್ಳಿ, ತಮಿಳುನಾಡಿನಲ್ಲಿ 'ಹಳೆ ವೈಭವ ಮರುಕಳಿಸುತ್ತದೆ': ಕಾಂಗ್ರೆಸ್‌ಗೆ ನಟ ವಿಜಯ್ ತಂದೆ ಆಗ್ರಹ
ಇಂದು ತಿರುವರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ, ಕಾಂಗ್ರೆಸ್‌ಗೆ ಬೆಂಬಲ ನೀಡುವ ಬಗ್ಗೆ ಯೋಚಿಸುತ್ತಿದೆ ಎಂದು ಬಹಿರಂಗಪಡಿಸಿದರು.

ಚುನಾವಣೆಯಲ್ಲ, ಪ್ರಜಾಪ್ರಭುತ್ವಕ್ಕಾಗಿ ಸಮರ: ಸಿನಿಮಾ ವಿವಾದ, CBI ತನಿಖೆ ನಡುವೆ ಗುಡುಗಿದ ದಳಪತಿ ವಿಜಯ್!
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ದ್ರಾವಿಡ ರಾಜಕೀಯದ ಪ್ರಮುಖ ಸಿದ್ಧಾಂತವಾದಿ ಸಿಎನ್ ಅಣ್ಣಾದೊರೈ ಅವರನ್ನು ಉಲ್ಲೇಖಿಸಿದರು.

