TVK

ಕರೂರ್ ಕಾಲ್ತುಳಿತ ಪ್ರಕರಣ: ಸೋಮವಾರ ಸಿಬಿಐ ಮುಂದೆ ವಿಚಾರಣೆಗೆ ವಿಜಯ್ ಹಾಜರು! ಭದ್ರತೆಗೆ ಮನವಿ
ಅವರಿಗೆ ಭದ್ರತೆಯನ್ನು ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಮಲ್ ಹಾಸನ್ ರೀತಿ ನಟ ವಿಜಯ್ ಆಗದಿದ್ದರೆ ಸಾಕು: ಟಿವಿಕೆ ಮುಖ್ಯಸ್ಥ ಕುರಿತು ಎಐಎಡಿಎಂಕೆ ನಾಯಕ ಟೀಕೆ!
ವಿಧಾನಸಭಾ ಚುನಾವಣೆಯ ಸ್ಪರ್ಧೆಯು ತಮ್ಮ ಪಕ್ಷ ಮತ್ತು ಡಿಎಂಕೆ ನಡುವೆ ನಡೆಯುತ್ತದೆ ಎಂಬ ವಿಜಯ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಡಿಎಂಕೆ ನಾಯಕ, ಜನರು ಮಾತ್ರ ತಮ್ಮ ಉಪಸ್ಥಿತಿಯನ್ನು ನಿರ್ಧರಿಸಬಹುದು ಎಂದರು.

'ಜನ ನಾಯಗನ್' ನನ್ನ ಕೊನೆಯ ಸಿನಿಮಾ: ಮುಂದಿನ 30 ವರ್ಷ ನಿಮ್ಮ ಋಣ ತೀರಿಸಲು ದುಡಿಯುತ್ತೇನೆ- ನಟ ವಿಜಯ್
ತಮ್ಮ ಕೊನೆಯ ಚಿತ್ರ 'ಜನ ನಾಯಗನ್'ನ ಅದ್ಧೂರಿ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಈ ಘೋಷಣೆ ಮಾಡಿದ್ದು ಈಗ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸುವುದಾಗಿ ಹೇಳಿದರು.

ತಮಿಳುನಾಡು ಚುನಾವಣೆ 2026: 'ಶುದ್ಧ ಶಕ್ತಿ' ಟಿವಿಕೆ ಮತ್ತು 'ದುಷ್ಟ ಶಕ್ತಿ' ಡಿಎಂಕೆ ನಡುವಿನ ಸ್ಪರ್ಧೆ- ನಟ ವಿಜಯ್
ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವಿಗೀಡಾದ ನಂತರ, ತಮಿಳುನಾಡಿನಲ್ಲಿ ನಟ ವಿಜಯ್ ನಡೆಸಿದ ಮೊದಲ ಸಾರ್ವಜನಿಕ ಸಭೆ ಇದಾಗಿದೆ.

ಟಿವಿಕೆ ಮುಖ್ಯಸ್ಥ ವಿಜಯ್ ಮತ್ತೆ ಪ್ರಚಾರ ಆರಂಭ; ಡಿಎಂಕೆ ವಿರುದ್ಧ ವಾಗ್ದಾಳಿ
ಕಾಂಚೀಪುರಂ ಜಿಲ್ಲೆಯ ಸುಂಗುವರ್ಚತ್ತಿರಂನಲ್ಲಿ ಶಿಕ್ಷಣ ಸಂಸ್ಥೆಯ ಒಳಾಂಗಣ ಸಭಾಂಗಣದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸ್ಥಳೀಯ ಜನರನ್ನು ಉದ್ದೇಶಿಸಿ ಮಾತನಾಡಿದರು.
'ವಿಜಯ್ ವಿರುದ್ಧ ನನ್ನನ್ನು ಎತ್ತಿಕಟ್ಟಬೇಡಿ': ಕರೂರು ಕಾಲ್ತುಳಿತದ ಬಗ್ಗೆ ನಟ ಅಜಿತ್ ಕುಮಾರ್ ಸ್ಪಷ್ಟನೆ
ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ರ‍್ಯಾಲಿ ವೇಳೆ ನಡೆದ ಕಾಲ್ತುಳಿತದಲ್ಲಿ 41 ಜನರು ಸಾವಿಗೀಡಾಗಿದ್ದು, ದೊಡ್ಡ ಸಾರ್ವಜನಿಕ ಸಭೆಗಳಲ್ಲಿ ಹೊಣೆಗಾರಿಕೆ ಮತ್ತು ಸುರಕ್ಷತೆಯ ಬಗ್ಗೆ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ 2026: ಸಿಎಂ ಅಭ್ಯರ್ಥಿಯಾಗಿ 'ವಿಜಯ್' ಹೆಸರಿಸಿದ TVK
ಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

TVK 'ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ': ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ
ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ಆಯೋಜಿಸಲಾಗಿದ್ದ ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಟಿವಿಕೆಯ ಮಾನ್ಯತೆ ರದ್ದುಗೊಳಿಸುವಂತೆ ಕೋರಲಾಗಿತ್ತು.

TVK ಮುಖ್ಯಸ್ಥ ನಟ ವಿಜಯ್ ತಡವಾಗಿ ಬಂದಿದ್ದೇ ಕರೂರ್ ಕಾಲ್ತುಳಿತಕ್ಕೆ ಕಾರಣ: ಸಿಎಂ ಸ್ಟಾಲಿನ್
ಈ ವಿಷಯದ ಬಗ್ಗೆ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ಸಿಎಂ, ಟಿವಿಕೆ ಸಂಸ್ಥಾಪಕರು ಸಭೆಗೆ ಏಳು ಗಂಟೆ ತಡವಾಗಿ ಬಂದರು.

