TVK

ತಮಿಳುನಾಡು ಸಿಎಂ ವಿಜಯ್‌ಗೆ Z+ ಭದ್ರತೆ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ
ದೇಶ

ತಮಿಳುನಾಡು ಸಿಎಂ ವಿಜಯ್‌ಗೆ Z+ ಭದ್ರತೆ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

ವಿಜಯ್ ಅವರ ಝಡ್-ಪ್ಲಸ್ ಭದ್ರತೆ ಸೋಮವಾರ ಬೆಳಿಗ್ಗೆಯಿಂದಲೇ ಒದಗಿಸಲಾಗುತ್ತಿದೆ. ಈ ವ್ಯವಸ್ಥೆಯು 24 ಗಂಟೆಗಳ ಭದ್ರತೆಯನ್ನು ಒದಗಿಸುತ್ತದೆ.

AIADMKಯಲ್ಲಿ ಬಿರುಕು: TVK ಬೆಂಬಲ ವಿಚಾರವಾಗಿ ಅಸಮಾಧಾನ; ಪಳನಿಸ್ವಾಮಿ ರಾಜೀನಾಮೆಗೆ ಶಾಸಕರ ಪಟ್ಟು!
ದೇಶ

AIADMKಯಲ್ಲಿ ಬಿರುಕು: TVK ಬೆಂಬಲ ವಿಚಾರವಾಗಿ ಅಸಮಾಧಾನ; ಪಳನಿಸ್ವಾಮಿ ರಾಜೀನಾಮೆಗೆ ಶಾಸಕರ ಪಟ್ಟು!

ಸಿವಿ ಷಣ್ಮುಗಂ ಮತ್ತು ಎಸ್‌ಪಿ ವೇಲುಮಣಿ ಸೇರಿದಂತೆ ಹಲವಾರು ಹಿರಿಯ ನಾಯಕರು ಮತ್ತು ಮಾಜಿ ಸಚಿವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಗೈರಾಗಿದ್ದರು.

ತಮಿಳುನಾಡು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ನೇಮಿಸಿದ DMK
ದೇಶ

ತಮಿಳುನಾಡು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ನೇಮಿಸಿದ DMK

ತಮಿಳುನಾಡು ಮಾಜಿ DCM ಉದಯನಿಧಿ ಸ್ಟಾಲಿನ್ ನನ್ನು ರಾಜ್ಯ ವಿಧಾನಸಭೆಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ ದ್ರಾವಿಡ ಮುನ್ನೇತ್ರ ಕಳಗಂ (DMK) ಆಯ್ಕೆ ಮಾಡಲಾಗಿದೆ. 17ನೇ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಲಿದ್ದಾರೆ.

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!
ದೇಶ

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

ಒಂದು ಮತದಿಂದ ಗೆದ್ದ ಟಿವಿಕೆ ಅಭ್ಯರ್ಥಿ ವಿರುದ್ಧದ ಪ್ರಕರಣದಲ್ಲಿ ಡಿಎಂಕೆ ಅಭ್ಯರ್ಥಿ ಪೆರಿಯಕರುಪ್ಪನ್ ನೀಡಿದ ದೂರಿಗೆ ಏಕೆ ಪ್ರತಿಕ್ರಿಯಿಸಲಿಲ್ಲ? ಈ ಕುರಿತು ನಾಳೆ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಚೆನ್ನೈ ಹೈಕೋರ್ಟ್ ಆದೇಶಿಸಿದೆ.

ಸಿಎಂ ಪದಗ್ರಹಣ ಕಾರ್ಯಕ್ರಮ: ಸೂಟ್ ಧರಿಸಿ 74 ವರ್ಷಗಳ ತಮಿಳು ಪರಂಪರೆ, ಸಂಪ್ರದಾಯ ಮುರಿದ ವಿಜಯ್!
ದೇಶ

ಸಿಎಂ ಪದಗ್ರಹಣ ಕಾರ್ಯಕ್ರಮ: ಸೂಟ್ ಧರಿಸಿ 74 ವರ್ಷಗಳ ತಮಿಳು ಪರಂಪರೆ, ಸಂಪ್ರದಾಯ ಮುರಿದ ವಿಜಯ್!

ತಮಿಳುನಾಡಿನಲ್ಲಿ ಕಳೆದ 60 ವರ್ಷಗಳಿಂದಲೂ DMK, AIADMK ಬಿಟ್ಟು ಇನ್ಯಾವ ಪಕ್ಷದವರು ಸಿಎಂ ಆಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ದಳಪತಿ ವಿಜಯ್ ಟಿವಿಕೆ ಪಕ್ಷ ಸ್ಥಾಪಿಸಿ ಅದನ್ನು ಅಧಿಕಾರಕ್ಕೂ ತಂದು ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ತಿರುಚಿರಾಪಳ್ಳಿ ವಿಧಾನಸಭೆ ಕ್ಷೇತ್ರಕ್ಕೆ TVK ಮುಖ್ಯಸ್ಥ ವಿಜಯ್ ರಾಜೀನಾಮೆ!
ದೇಶ

ತಿರುಚಿರಾಪಳ್ಳಿ ವಿಧಾನಸಭೆ ಕ್ಷೇತ್ರಕ್ಕೆ TVK ಮುಖ್ಯಸ್ಥ ವಿಜಯ್ ರಾಜೀನಾಮೆ!

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು.

ತಮಿಳುನಾಡು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಜಯ್ ಸೆಲ್ಫಿ ಕ್ಷಣ!

ಜಾತ್ಯಾತೀತ ಶಕ್ತಿಯನ್ನು ಒಗ್ಗೂಡಿಸಿ ಬದ್ಧತೆ ಮೆರೆಯಲು ತಮಿಳುನಾಡಿನಲ್ಲಿ ಕಾಂಗ್ರೆಸ್ ಟಿವಿಕೆಗೆ ಬೆಂಬಲ: ಡಿ.ಕೆ ಶಿವಕುಮಾರ್; Video
ರಾಜಕೀಯ

ಜಾತ್ಯಾತೀತ ಶಕ್ತಿಯನ್ನು ಒಗ್ಗೂಡಿಸಿ ಬದ್ಧತೆ ಮೆರೆಯಲು ತಮಿಳುನಾಡಿನಲ್ಲಿ ಕಾಂಗ್ರೆಸ್ ಟಿವಿಕೆಗೆ ಬೆಂಬಲ: ಡಿ.ಕೆ ಶಿವಕುಮಾರ್; Video

ತಮಿಳುನಾಡಿನ ರಾಜಕೀಯ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಬದ್ಧತೆಯನ್ನು ತಿಳಿಸಿದೆ; ಧರ್ಮನಿರಪೇಕ್ಷ ಶಕ್ತಿಗಳು ಒಗ್ಗೂಡಬೇಕು ಎಂಬುದೇ ಅವರ ಉದ್ದೇಶ, ಪ್ರಜಾಪ್ರಭುತ್ವ ಸರಿಯಾಗಿ ಪುನಃ ಸ್ಥಾಪನೆಯಾಗಬೇಕು ಎಂದು ಹೇಳಿದರು.

Joseph Vijay: ಸಿನಿಮಾ ಸೂಪರ್ ಸ್ಟಾರ್ ನಿಂದ ತಮಿಳುನಾಡು ಮುಖ್ಯಮಂತ್ರಿಯವರೆಗೆ ದಳಪತಿ ವಿಜಯ್ ನಡೆದುಬಂದ ಹಾದಿ..
ದೇಶ

Joseph Vijay: ಸಿನಿಮಾ ಸೂಪರ್ ಸ್ಟಾರ್ ನಿಂದ ತಮಿಳುನಾಡು ಮುಖ್ಯಮಂತ್ರಿಯವರೆಗೆ ದಳಪತಿ ವಿಜಯ್ ನಡೆದುಬಂದ ಹಾದಿ..

ಅಭಿಮಾನಿ ಬಳಗವನ್ನು ಕಾರ್ಯನಿರ್ವಹಿಸುವ ರಾಜಕೀಯ ತಂತ್ರವಾಗಿ ಪರಿವರ್ತಿಸಿ, ಪಕ್ಷವನ್ನು ಆರಂಭಿಸಿದ ಕೇವಲ ಎರಡು ವರ್ಷಗಳಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿರುವ ಜೋಸೆಫ್ ವಿಜಯ್ ಸಾಧನೆ ಕಡಿಮೆಯೇನಲ್ಲ.