Tweet

ಸಂಸತ್ತಿನಲ್ಲಿ‌ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಸಂಸತ್ತಿನಲ್ಲಿ‌ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

ನರವಣೆಯವರ ಬರಹಗಳಲ್ಲಿ ತಪ್ಪುಗಳಿದ್ದರೆ ಅಥವಾ ಅಸತ್ಯದಿಂದ ಕೂಡಿದ್ದರೆ ಕೇಂದ್ರ ಸರ್ಕಾರವು ಪುಸ್ತಕದ ಪ್ರಕಟಣೆಗೆ ಅನುಮತಿ ನೀಡಬಾರದಿತ್ತು. ಆದರೆ ಕೇಂದ್ರ ಸರ್ಕಾರದ ಮೌನವು ನರವಣೆ ಅವರು ಹೇಳಲು ಹೊರಟಿರುವ ಸತ್ಯವನ್ನು ಅಡಗಿಸುವ ದುಷ್ಟ ಆಲೋಚನೆಯಿಂದ ಕೂಡಿದೆ ಎಂಬುದನ್ನು ತೋರುತ್ತದೆ.

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು: ಕಾಂಗ್ರೆಸ್ ಆಗ್ರಹ
ರಾಜಕೀಯ

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು: ಕಾಂಗ್ರೆಸ್ ಆಗ್ರಹ

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ರಾಹುಲ್ ಭೇಟಿ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ ಎನ್ನುತ್ತಾ ಮತ್ತೆ 'ಗೂಢಾರ್ಥದ ಪೋಸ್ಟ್'; ಸ್ಪಷ್ಟನೆ ಕೊಟ್ಟ DKS!
ರಾಜಕೀಯ

ರಾಹುಲ್ ಭೇಟಿ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ ಎನ್ನುತ್ತಾ ಮತ್ತೆ 'ಗೂಢಾರ್ಥದ ಪೋಸ್ಟ್'; ಸ್ಪಷ್ಟನೆ ಕೊಟ್ಟ DKS!

ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆಗಳು ವಿಫಲ ಆಗುವುದಿಲ್ಲ' ಎಂದು ಮತ್ತೆ ಡಿಕೆ ಶಿವಕುಮಾರ್ ಗೂಢಾರ್ಥದ ಟ್ವೀಟ್ ಮಾಡಿದ್ದಾರೆ.

2 ಕೋಟಿ ರೂ ಅನುದಾನಕ್ಕೆ ಕೃಷಿ ಸಚಿವರೇ ಸಿಎಂ ಬಳಿ ಅಂಗಲಾಚಬೇಕೆಂದರೆ ಸರ್ಕಾರ ಎಷ್ಟು ದಿವಾಳಿಯಾಗಿದೆ ಎಂದು ನೀವೇ ಊಹಿಸಿಕೊಳ್ಳಿ..!
ರಾಜಕೀಯ

2 ಕೋಟಿ ರೂ ಅನುದಾನಕ್ಕೆ ಕೃಷಿ ಸಚಿವರೇ ಸಿಎಂ ಬಳಿ ಅಂಗಲಾಚಬೇಕೆಂದರೆ ಸರ್ಕಾರ ಎಷ್ಟು ದಿವಾಳಿಯಾಗಿದೆ ಎಂದು ನೀವೇ ಊಹಿಸಿಕೊಳ್ಳಿ..!

ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು "ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು" ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು "ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ" ಎನ್ನುತ್ತಾರೆ.

ಆಕಾಶ ನೋಡಿ ಉಗಿಯುವ ಪ್ರಯತ್ನ ಬಿಡಿ, ನಿಮ್ಮ ಮುಖವೇ ಕೊಳಕಾದೀತು: ಅಶೋಕ್'ಗೆ ಪ್ರಿಯಾಂಕ್ ಖರ್ಗೆ ಟಾಂಗ್
ರಾಜಕೀಯ

ಆಕಾಶ ನೋಡಿ ಉಗಿಯುವ ಪ್ರಯತ್ನ ಬಿಡಿ, ನಿಮ್ಮ ಮುಖವೇ ಕೊಳಕಾದೀತು: ಅಶೋಕ್'ಗೆ ಪ್ರಿಯಾಂಕ್ ಖರ್ಗೆ ಟಾಂಗ್

ನಿಮಗಾಗಿರುವ ನೋವು, ಹತಾಶೆ, ಸಿಟ್ಟು ಎಲ್ಲವೂ ನಮಗೆ ಅರ್ಥವಾಗುತ್ತದೆ, ನಿಮ್ಮ ಪಕ್ಷದವರ ಮೇಲೆ ತೋರಿಸಲಾಗದ ಹತಾಶೆಯನ್ನು ನಮ್ಮ ಮುಂದೆ ತೋರಿಸುತ್ತಿರುವಿರಿ.

ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!
ರಾಜಕೀಯ

ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದೂ ಅಷ್ಟೇ ಸತ್ಯ..!!

ಈಗ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಸಹ ಸರ್ಕಾರದ ಬಳಿ ದುಡ್ಡಿಲ್ಲ ಎಂಬುದು ವರದಿಯಾಗಿದೆ. ಮಕ್ಕಳಿಗೆ ಶೂ ಹಾಗೂ ಸಾಕ್ಸ್‌ ನೀಡಲು ಯಾರಾದರೂ ದಾನಿಗಳು ಸಿಗುತ್ತಾರಾ ಎಂದು ಚಾತಕಪಕ್ಷಿ ರೀತಿ ಹುಡುಕುತ್ತಿದೆ.

Pahalgam Terror Attack: ಪ್ರಧಾನಿ ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್; ಪಾಕ್ ಮಾಜಿ ಸಚಿವ ಮೆಚ್ಚುಗೆ, ವಿವಾದ ಸೃಷ್ಟಿ
ದೇಶ

Pahalgam Terror Attack: ಪ್ರಧಾನಿ ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್; ಪಾಕ್ ಮಾಜಿ ಸಚಿವ ಮೆಚ್ಚುಗೆ, ವಿವಾದ ಸೃಷ್ಟಿ

ಕಾಂಗ್ರೆಸ್ ಮಾಡಿರುವ ಈ ಪೋಸ್ಟ್'ನ್ನು ಪಾಕಿಸ್ತಾನದ ಮಾಜಿ ಸಚಿವ ಶೇರ್ ಮಾಡಿದ್ದು, ‘ಕತ್ತೆಯ ತಲೆಯಿಂದ ಕೊಂಬುಗಳು ಕಾಣೆಯಾಗಿವೆ ಎಂದು ಕೇಳಿದ್ದೆ, ಆದರೆ ಇಲ್ಲಿ ಮೋದಿ ಕಾಣೆಯಾಗಿದ್ದಾರೆಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗೆ ಶಕ್ತಿ ತುಂಬಲು ಸಾಧ್ಯವಾಗದಿರುವುದು ತಮ್ಮ ಸರ್ಕಾರದ ಕೊಡುಗೆ: BJP ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ಏನು?
ರಾಜಕೀಯ

ಸಾರಿಗೆ ಸಂಸ್ಥೆಗೆ ಶಕ್ತಿ ತುಂಬಲು ಸಾಧ್ಯವಾಗದಿರುವುದು ತಮ್ಮ ಸರ್ಕಾರದ ಕೊಡುಗೆ: BJP ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ಏನು?

ಟ್ಟೀಟ್ ಮಾಡುವುದರಲ್ಲಿ ತಮ್ಮ ಎದೆಗಾರಿಕೆ ತೋರಿಸುವುದನ್ನು ಬಿಟ್ಟು, ಸಾರಿಗೆ ಸಂಸ್ಥೆಗಳಿಗೆ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಮಹೋನ್ನತ ಸಾಧನೆ ಮಾಡಿದ್ದೀರ ಎಂದು ತಿಳಿಸಿ. ತಮ್ಮ‌ ಒಂದೊಂದು ಟ್ಟೀಟ್‌ಗೂ ಅಂಕಿ ಅಂಶ ಸಮೇತ ಪ್ರತ್ಯುತ್ತರ ನೀಡಿದಾಗ ತಮ್ಮಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ ಯಾಕೆ?

ಪಂಜಾಬ್‌, ಹಿಮಾಚಲ ಪ್ರದೇಶ ರೀತಿ ಕರ್ನಾಟಕದ ಆರ್ಥಿಕ ಸ್ಥಿತಿ ಕೂಡ ದಿವಾಳಿಯಾಗುವ ದಿನ ಅತ್ಯಂತ ಹತ್ತಿರದಲ್ಲಿದೆ: BJP
ರಾಜಕೀಯ

ಪಂಜಾಬ್‌, ಹಿಮಾಚಲ ಪ್ರದೇಶ ರೀತಿ ಕರ್ನಾಟಕದ ಆರ್ಥಿಕ ಸ್ಥಿತಿ ಕೂಡ ದಿವಾಳಿಯಾಗುವ ದಿನ ಅತ್ಯಂತ ಹತ್ತಿರದಲ್ಲಿದೆ: BJP

ಚುನಾವಣೆ ಗೆಲ್ಲಲ್ಲು ಆ ರಾಜ್ಯಗಳ ಮಾಡೆಲ್‌ ಅನ್ನೇ ಯಥಾವತ್ತು ನಕಲು ಮಾಡಿದ್ದ ಕಾಂಗ್ರೆಸ್ ಸರ್ಕಾರ, ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ಸಂಪೂರ್ಣ ಹದಗೆಡಿಸಿ ಹಳ್ಳ ಹಿಡಿಸಿದೆ.