ದೇಶಚಂದ್ರಯಾನದ ಮೊದಲ ಚಿತ್ರವೆಂದು ಅಪಹಾಸ್ಯ: ನಟ ಪ್ರಕಾಶ್ ರಾಜ್ ಟ್ವೀಟ್ ಗೆ ನೆಟ್ಟಿಗರ ಆಕ್ರೋಶ
ವಿವಾದಾತ್ಮಕ ನಟ-ರಾಜಕಾರಣಿ ಪ್ರಕಾಶ್ ರಾಜ್ ಅವರು ಇತ್ತೀಚಿನ ಟ್ವೀಟ್ ಮೂಲಕ ಟೀಕೆಗಳ ಹೊಸ ಅಲೆಯನ್ನು ಹುಟ್ಟುಹಾಕಿದ್ದಾರೆ, ಭಾರತದ ಮುಂಬರುವ ಚಂದ್ರಯಾನ-3 ಮಿಷನ್ ಬಗ್ಗೆ ಅವರ ಅಪಹಾಸ್ಯದ ನಿಲುವಿಗೆ ನೆಟ್ಟಿಗರು ಕಿಡಿಕಾರಿದ್ದಾರೆ.