Tweet War

ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ 'ಹಾಸನ್ ಬ್ಲೂ' ಚಿತ್ರ ವರ್ಲ್ಡ್ ಫೇಮಸ್: ತಾರಕಕ್ಕೇರಿದ JDS-ಕಾಂಗ್ರೆಸ್ ಟ್ವೀಟ್ ವಾರ್
ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ 'ಹಾಸನ್ ಬ್ಲೂ' ಚಿತ್ರ ವರ್ಲ್ಡ್ ಫೇಮಸ್. ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾಲಿವುಡ್ ವರೆಗೂ ಹಾರಾಡಿಸಿದೆ. ಅವರು ಈಗಲೂ ಜೈಲಲ್ಲಿ "ನೀಲ ಮೇಘ ಶ್ಯಾಮ.." ಹಾಡುತ್ತಿದ್ದಾರೆ.

Tweet war: ಮೊಹಮ್ಮದ್ ಕೈಫ್-ಬೂಮ್ರಾ ನಡುವೆ ಟ್ವೀಟ್ ವಾರ್! ಅಷ್ಟಕ್ಕೂ ಆಗಿದ್ದೇನು?
ಕೈಫ್ ಅವರ ಹೇಳಿಕೆಯನ್ನು ಬೂಮ್ರಾ ತೀಕ್ಷ್ಣವಾಗಿ ತಳ್ಳಿಹಾಕಿದ್ದಾರೆ. ಮೊದಲು ನಿಖರವಾಗಿರಲಿಲ್ಲ. ಮತ್ತೇ ನಿಖರವಾಗಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಿಡಿಕಾರಿದ್ದಾರೆ.

"ಯೋಗ, ಯೋಗ್ಯತೆ ಬಗ್ಗೆ ಮಾತಾಡಲು ಕನಿಷ್ಟ ಅರ್ಹತೆಯಾದರೂ ಇದೆಯಾ?.. ಧಮ್ ಬಿರಿಯಾನಿಯೊಂದಕ್ಕೇ ಧಮ್ ಇಳಿದಂತಿದೆ''
ಅಧಿಕಾರದಾಸೆಗೆ ನಿಮ್ಮ ಪಕ್ಷದ ನಾಯಕರನ್ನು ಹೀಯಾಳಿಸುವುದು ಬಿಡಿ, ಕನಿಷ್ಟ ಪ್ರಶ್ನೆಯನ್ನಾದರೂ ಮಾಡಿ ಕುರ್ಚಿ ಉಳಿಸಿಕೊಳ್ಳಿ ಆಗ ನಿಮ್ಮ "ಛಲ"ವಾದಿಯನ್ನು ನಾನೇ ಬೆಂಬಲಿಸುತ್ತೇನೆ.

Hey Child ತೇಜು! ಟ್ವೀಟ್ ಡಿಲೀಟ್ ಮಾಡುವುದು ನಿಮ್ಮ ಹವ್ಯಾಸವಲ್ಲವೇ: FIR ಹಾಕಿಸುವುದೇ ಕೆಲಸ ಎಂದ ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಟಾಂಟ್!
ಹಾವೇರಿ ಪ್ರಕರಣದಲ್ಲಿ ಎಫ್ ಐಆರ್ ದಾಖಲಾದ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಅಳುವುದೇಕೆ? ಸುಳ್ಳು ಸುದ್ದಿ ಹಬ್ಬಿಸುತ್ತಿರುವ ನಿಮಗೆ ಮೆರವಣಿಗೆ ಮೂಲಕ ಸನ್ಮಾನ ಮಾಡಬೇಕಾ? ಸುಳ್ಳು ಹೇಳಿದ ಮೇಲೆ ಅದಕ್ಕೆ ಪ್ರಾಯಶ್ಚಿತವಾಗಬೇಕಲ್ಲವೇ?

ಶಿಖಂಡಿ, ನಪುಂಸಕ, ರಣಹೇಡಿ ಯಾರು?; ಎಂಥಹ ಭಂಡಬಾಳು, ಥೂ ಅಸಹ್ಯ: ಕಾಂಗ್ರೆಸ್- ಜೆಡಿಎಸ್ ಟ್ವೀಟ್ ವಾರ್
ಕುಮಾರಸ್ವಾಮಿ ಅವರ ಪುರಾಣವನ್ನು ಜೆಡಿಎಸ್ ಪಕ್ಷದವರೇ ಬಿಚ್ಚಿಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿದೆಯೇ? ಹಿಟ್ ಅಂಡ್ ರನ್ ಜಾಯಮಾನ ನಿಮ್ಮದು.

Cauvery Suppliers Kai: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಟ್ವೀಟ್ ಪ್ರಹಾರ!
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇದೇ ಐಪಿಎಲ್ ಮುಂದಿಟ್ಟುಕೊಂಡು ಬಿಜೆಪಿ ಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಟ್ವೀಟ್ ಪ್ರಹಾರ ನಡೆಸಿದೆ.

'ಪ್ರಧಾನಿ ಗಾಢ ನಿದ್ರೆ -ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ; ರಾಮ ರಾಜ್ಯದ ಪರಿಕಲ್ಪನೆ ಮೋದಿ ಕಾಲದಲ್ಲಿ ಮಾತ್ರ ಸಾಧ್ಯ'
ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿರುವಂತೆ ತೋರಿಸುವ ಪೋಸ್ಟರ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹಾರೋಹಳ್ಳಿ ತಾಲೂಕ್ ಕಚೇರಿ ಲೋಕಾರ್ಪಣೆ: ಡಾ.ಸಿ ಎನ್ ಅಶ್ವತ್ಥ ನಾರಾಯಣ, ಅನಿತಾ ಕುಮಾರಸ್ವಾಮಿ ಟ್ವೀಟ್ ವಾರ್
ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕ್ ಕಚೇರಿ ಲೋಕಾರ್ಪಣೆ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಡುವೆ ವೇದಿಕೆಯಲ್ಲಿ ವಾಗ್ವಾದ ಬಳಿಕ ಟ್ವೀಟರ್ ನಲ್ಲಿಯೂ ವಾರ್ ಜೋರಾಗಿಯೇ ನಡೆದಿದೆ.

ಕೋಲ್ಕತ್ತಾ ಚಲನಚಿತ್ರೋತ್ಸವದಲ್ಲಿ ನಾಗರಿಕ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಬಿಗ್ ಬಿ ಹೇಳಿಕೆ: ಬಿಜೆಪಿ-ಟಿಎಂಸಿ ಮಧ್ಯೆ ಟ್ವೀಟ್ ವಾರ್!
28ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನ ಜೀವಂತ ದಂತಕಥೆ ನಟ ಅಮಿತಾಬ್ ಬಚ್ಚನ್ ಅವರು ನಾಗರಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಹೇಳಿಕೆ ನೀಡಿದ್ದರು. ಈ ಮಾತು ಈಗ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

