Tweet War

ಮುಂದಿನ ಬಾರಿ ಗಂಭೀರ ಸಂಶೋಧನೆ ಮಾಡಿ: ವಿವೇಕ್ ಅಗ್ನಿಹೋತ್ರಿ, ಅನುರಾಗ್ ಕಶ್ಯಪ್ 'ಕಾಂತಾರ' ಟ್ವೀಟ್ ವಾರ್
ಅನುರಾಗ್ ಕಶ್ಯಪ್ ಅವರು ಇತ್ತೀಚಿನ ಚಲನಚಿತ್ರಗಳ ಬಗ್ಗೆ ನೀಡಿದ್ದರೆನ್ನಲಾದ ಹೇಳಿಕೆಗೆ ಆಕ್ಷೇಪಿಸಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನೀಡಿದ ಹೇಳಿಕೆ ಇಬ್ಬರು ನಡುವೆ ಟ್ವೀಟ್ ವಾರ್‌ಗೆ ಕಾರಣವಾಯಿತು.

'ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ'
ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ- ಗುಬ್ಬಕ್ಕನ ಕತೆ ಹೇಳುತ್ತಾಕೂರಬೇಡಿ. ನೀವು ಗೃಹ ಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿಯನ್ನು ಕೊಡುತ್ತೇನೆ.

ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು? ಆರ್ ಎಸ್ ಎಸ್ ಮತ್ತು ಬಿಜೆಪಿಯದ್ದು ತಾಯಿ-ಮಕ್ಕಳ ಸಂಬಂಧ!
ಆರ್‌ಎಸ್‌ಎಸ್ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದಿದ್ದಾರೆ.

ಬ್ರಿಟಿಷರ ವಿರುದ್ಧ ಹುಲ್ಲುಕಡ್ಡಿ ಎತ್ತದೆ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ತಂದುಕೊಟ್ಟರು; ಭಗತ್ -ಬೋಸ್ ಗೋಲಿ ಆಡುತ್ತಿದ್ದರು!
ಕಾಂಗ್ರೆಸ್ ಗುಲಾಮಗಿರಿ ಪಕ್ಷ ಎಂಬ ಮುಖ್ಯಮಂತ್ರಿ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ.

'ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ, ಲಜ್ಜೆಗೇಡಿತನಕ್ಕೆ ಏನೆನ್ನಬೇಕು?: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ!'
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಗುತ್ತಿರುವ ಹಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ರಂಧ್ರ ಕೊರೆಯುತ್ತಿದ್ದಾರೆ ಎಂಬ ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಅಲ್ಲಿಗೆ ತೆರಳಿದ್ದರೆ? ಕಾಂಗ್ರೆಸ್‌ನೊಳಗೆ ನಡೆಸಿದ ರಾಜಕೀಯ ಕಡಿಮೆಯೇ?
ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಅಲ್ಲಿಗೆ ತೆರಳಿದ್ದರೆ? ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ದರ್ಶನ್-ಯಶ್ ಫ್ಯಾನ್ಸ್ ನಡುವೆ ಮತ್ತೆ ‘ಬಾಸ್’ ವಾರ್! ಕಾರಣವೇನು?
ಸ್ಯಾಂಡಲ್ ವುಡ್ ನಲ್ಲಿ ‘ಬಾಸ್’ ಪಟ್ಟದ ಸಮರ ಮತ್ತೆ ಶುರುವಾಗಿದೆ. ಒಂದಷ್ಟು ದಿನ ತಣ್ಣಗಿದ್ದ ಈ ವಾರ್ ಪುನಃ ಕೇಳಿಬರುತ್ತಿರೋದಕ್ಕೆ ಕಾರಣ ಒಂದು ಟ್ವೀಟ್.

'ಬೌಲರ್ ಹೆಸರೇಳಿ'; ರವೀಂದ್ರ ಜಡೇಜಾ-ಸಂಜಯ್ ಮಂಜ್ರೇಕರ್ ನಡುವೆ ಮತ್ತೆ ಟ್ವೀಟ್ ವಾರ್
ಈ ಹಿಂದೆ ಟ್ವೀಟ್ ವಾರ್ ಮೂಲಕ ಸುದ್ದಿಯಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಮತ್ತು ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ಮತ್ತೊಮ್ಮೆ ಟ್ವೀಟ್ ವಾರ್ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

'ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ'
ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಶಿಲಾನ್ಯಾಸ ಮಾಡಿದ್ದು, ಈಗ ವಾಕ್ಸಮರಕ್ಕೆ ಕಾರಣವಾಗಿದೆ

