Tweet War

ಎಚ್ಚರಿಕೆ,ಬೆದರಿಕೆಗಳಿಂದ ಏನೂ ಆಗುವುದಿಲ್ಲ,ಮಾನವೀಯತೆಯಲ್ಲಿ ಸಾಗುತ್ತೇನೆ- ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಕೂಡಾ ಸುಧೀರ್ಘವಾದ ಪತ್ರವೊಂದನ್ನೆ ಬರೆದಿದ್ದಾರೆ. ಇಲ್ಲಿ ಸತ್ಯವೇ ಅಂತಿಮ. ಎಚ್ಚರಿಕೆ , ಬೆದರಿಕೆಗಳಿಂದ ಏನೂ ಆಗುವುದಿಲ್ಲ. ಯಾರೂ ಸಣ್ಣವರಾಗುವುದಿಲ್ಲ, ನಾನು ಮಾನವತೆಯ ದಾರಿಯಲ್ಲಿ ಸಾಗುತ್ತೇನೆ ಎಂದು ಹೇಳಿದ್ದಾರೆ.

'ಏಕ ಮಿನಿಟ'...ಬಹುಮತ ಸಾಬೀತುಪಡಿಸಿದರೆ ನಾವೇ ಸರ್ಕಾರ ಬಿಟ್ಟುಕೊಡುತ್ತೇವೆ: ಶೋಭಾಗೆ ಸಿದ್ದು ಸವಾಲ್!
ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಬಹುಮತ ಸಾಬೀತುಪಡಿಸಿದರೆ ನಾವೇ ಸರ್ಕಾರ ಬಿಟ್ಟುಕೊಡುತ್ತೇವೆ ಎಂದು ಹೇಳಿದ್ದಾರೆ.

ಕೊಟ್ಟ ಕುದುರೆ ಏರಲಾರದವನು ಶೂರನೂ ಅಲ್ಲ, ಧೀರನೂ ಅಲ್ಲ: ಸಿದ್ದು- ಡಿವಿಎಸ್ ಟ್ವೀಟ್ ವಾರ್!
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಮಧ್ಯೆ ಟ್ವೀಟ್ ವಾರ್ ಮುಂದುವರಿದಿದೆ. ಕಾಂಗ್ರೆಸ್ ...

ಟ್ವಿಟ್ಟರ್ ವಾರ್ ಗೆ ಕಾರಣವಾಯ್ತು ಚಲನಚಿತ್ರ ವಾಣಿಜ್ಯ ಮಂಡಳಿ ಹೊಸ ಅಧ್ಯಕ್ಷರ ಡಬ್ಬಿಂಗ್ ವಿವಾದ!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎರಡೇ ದಿನದಲ್ಲಿ ಎಸ್.ಎ ಚಿನ್ನೇಗೌಡ ವಿವಾದದ ಕೇಂದ್ರ ಬಿಂದುವಾಗಿದ್ದಾರೆ...

ಕರ್ನಾಟಕ ಚುನಾವಣೆ: 'ಜನ್ಮ ನಾಮ' ರಾಜಕೀಯಕ್ಕೆ ಮೊರೆ ಹೋದ ಬಿಜೆಪಿ, ಕಾಂಗ್ರೆಸ್
ರಾಜ್ಯ ವಿಧಾನಸಭೆಗೆ ಮತದಾನಕ್ಕೆ ಇನ್ನೂ ಕೇವಲ ಕೆಲವು ದಿನಗಳು ಮಾತ್ರಬಾಕಿಯಿವೆ, ಹೀಗಿರುವಾಗ ಕಾಂಗ್ರೆಸ್ ಮತ್ತು ಬಿಜೆಪಿಗಳು ಪ್ರಚಾರದ ಭರದಲ್ಲಿ ...

ಅದ್ನಾನ್ ಸಾಮಿ- ಒಮರ್ ಅಬ್ದುಲ್ಲಾ ಟ್ವೀಟ್ ವಾರ್: ಸೇರಿಗೆ ಸವ್ವಾಸೇರು!
ಶ್ರೀನಗರದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಚೇರಿ ಸಂಬಂಧ ಜಮ್ಮು ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಾಧ್ಯಕ್ಷ ಒಮರ್ ಅಬ್ದುಲ್ಲಾ ...

