Tweet

ರಾಜ್ಯಾದ್ಯಂತ ಮಳೆ ಹಿನ್ನೆಲೆ: ಜ್ವರ, ನೆಗಡಿಯಂತಹ ರೋಗ ಲಕ್ಷಣ ಕಾಣಿಸಿಕೊಂಡರೆ 104ಕ್ಕೆ ಕರೆ ಮಾಡಿ- ಡಾ. ಕೆ.ಸುಧಾಕರ್
ರಾಜ್ಯ

ರಾಜ್ಯಾದ್ಯಂತ ಮಳೆ ಹಿನ್ನೆಲೆ: ಜ್ವರ, ನೆಗಡಿಯಂತಹ ರೋಗ ಲಕ್ಷಣ ಕಾಣಿಸಿಕೊಂಡರೆ 104ಕ್ಕೆ ಕರೆ ಮಾಡಿ- ಡಾ. ಕೆ.ಸುಧಾಕರ್

ರಾಜ್ಯದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡಬಂದಿದ್ದೆ ಆದರೆ, 104ಗೆ ಕರೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ. 

ರಾಮನಿಗಿಂತ ಮೋದಿಯೇ ದೊಡ್ಡವರೇ? ಶಿಲಾನ್ಯಾಸದ ಬೆನ್ನಲ್ಲೇ ಚರ್ಚೆಗೆ ಗ್ರಾಸವಾದ ಟ್ವೀಟ್!
ರಾಜಕೀಯ

ರಾಮನಿಗಿಂತ ಮೋದಿಯೇ ದೊಡ್ಡವರೇ? ಶಿಲಾನ್ಯಾಸದ ಬೆನ್ನಲ್ಲೇ ಚರ್ಚೆಗೆ ಗ್ರಾಸವಾದ ಟ್ವೀಟ್!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಮನಗಳ ಆಶಯ ತಣಿಸಿದ್ದಾರೆ.

ಅಯೋಧ್ಯೆಯಲ್ಲಿ ಶತಮಾನಗಳ ನಂತರ ಮತ್ತೆ ಶ್ರೀರಾಮ ಪಟ್ಟಾಭಿಷೇಕ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಅಯೋಧ್ಯೆಯಲ್ಲಿ ಶತಮಾನಗಳ ನಂತರ ಮತ್ತೆ ಶ್ರೀರಾಮ ಪಟ್ಟಾಭಿಷೇಕ: ಮುಖ್ಯಮಂತ್ರಿ ಯಡಿಯೂರಪ್ಪ

ಅಗಣಿತ ಸಾಧು-ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ, ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ. ಜನಾಂದೋಲನಗಳಲ್ಲಿ ಪಾಲ್ಗೊಂಡು, ಅನೇಕ ರೀತಿಯ ಸವಾಲುಗಳನ್ನು ಎದುರಿಸಿ, ಹೋರಾಟಗಳನ್ನು ಮಾಡಿದ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತಾ,

ವಿವಾದದ ಕಿಡಿ ಹೊತ್ತಿಸಿತು ಸುಶಾಂತ್ ಕುರಿತ ಅಮೃತಾ ಫಡ್ನವೀಸ್ ಟ್ವೀಟ್!  
ದೇಶ

ವಿವಾದದ ಕಿಡಿ ಹೊತ್ತಿಸಿತು ಸುಶಾಂತ್ ಕುರಿತ ಅಮೃತಾ ಫಡ್ನವೀಸ್ ಟ್ವೀಟ್!  

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ತನಿಖೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರ ಬಗ್ಗೆ ಅಮೃತಾ ಫಡ್ನವೀಸ್ ಮಾಡಿರುವ ಟ್ವೀಟ್ ಈಗ ವಿವಾದಕ್ಕೆ ಗುರಿಯಾಗಿದೆ.

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದಿದ್ದರು: ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯ

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದಿದ್ದರು: ಹೆಚ್.ಡಿ.ಕುಮಾರಸ್ವಾಮಿ

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್'ನ ಒಳಗಿನ ನಾಯಕರೇ ತಡೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 

'ಕೊರೋನಾ ಜನರ ಉಸಿರು ನಿಲ್ಲಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ'
ರಾಜ್ಯ

'ಕೊರೋನಾ ಜನರ ಉಸಿರು ನಿಲ್ಲಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ'

ಕಾನೂನು ಕೈಗೆತ್ತಿಕೊಂಡರೆ, ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.  ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಯುಟಿ ಖಾದರ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

'ವರ್ಷ ಪೂರೈಸುತ್ತಿರೋ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿಗಳೇ ಇಲ್ಲ': ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ರಾಜಕೀಯ

'ವರ್ಷ ಪೂರೈಸುತ್ತಿರೋ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿಗಳೇ ಇಲ್ಲ': ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ಫಲಾನುಭವಿಗಳೂ ಅಲೆದಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. 

ದಿ. ಅನಂತ್ ಕುಮಾರ್ ಜನ್ಮದಿನ: ದಶಕಗಳ ರಾಜಕೀಯ ಜೀವನದ ಒಡನಾಡಿಯನ್ನು ಸ್ಮರಿಸಿದ ಸಿಎಂ
ರಾಜಕೀಯ

ದಿ. ಅನಂತ್ ಕುಮಾರ್ ಜನ್ಮದಿನ: ದಶಕಗಳ ರಾಜಕೀಯ ಜೀವನದ ಒಡನಾಡಿಯನ್ನು ಸ್ಮರಿಸಿದ ಸಿಎಂ

ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ. 

ಲಾಕ್ ಡೌನ್ ತೆರವಿನ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿತು: ಶ್ರೀರಾಮುಲು
ರಾಜ್ಯ

ಲಾಕ್ ಡೌನ್ ತೆರವಿನ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿತು: ಶ್ರೀರಾಮುಲು

ಲಾಕ್ ಡೌನ್ ನಂತರ  ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಜನರು ಬಂದಿದ್ದೇ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಲು ಕಾರಣ ಎಂದು ಆರೋಗ್ಯ ಸಚಿವ  ಶ್ರೀರಾಮುಲು ಹೇಳಿದ್ದಾರೆ.