Tweet

ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ ಸಿದ್ದರಾಮಯ್ಯಗೆ ಚಿನ್ನದ ಪದಕ ಖಚಿತ: ಬಿಜೆಪಿ ವ್ಯಂಗ್ಯ
ರಾಜಕೀಯ

ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ ಸಿದ್ದರಾಮಯ್ಯಗೆ ಚಿನ್ನದ ಪದಕ ಖಚಿತ: ಬಿಜೆಪಿ ವ್ಯಂಗ್ಯ

ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವುದಕ್ಕಿಂತಲೂ, ಹೈಕಮಾಂಡ್​​ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಸಿಎಂ-ಡಿಸಿಎಂ ಮಗ್ನರಾಗಿದ್ದಾರೆ...

ಕಾಸ್ಟ್ಲೀ ಕುಮಾರರ ಅಂಧಾ ದರ್ಬಾರ್: ದುಬಾರಿ ಶಾಲು ಧರಿಸಿದ್ದಾಗಿ ಡಿಕೆಶಿ, ಬಿಜೆಪಿ ಟೀಕೆ
ರಾಜಕೀಯ

ಕಾಸ್ಟ್ಲೀ ಕುಮಾರರ ಅಂಧಾ ದರ್ಬಾರ್: ದುಬಾರಿ ಶಾಲು ಧರಿಸಿದ್ದಾಗಿ ಡಿಕೆಶಿ, ಬಿಜೆಪಿ ಟೀಕೆ

ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಉಪ ಮುಖ್ಯಮತ್ರಿ ಡಿಕೆ ಶಿವಕುಮಾರ್ ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ರೂ.59,500 ಎಂದು ಬಿಜೆಪಿ ಆರೋಪ ಮಾಡಿದೆ.

ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ಮದಕ್ಕೆ ಕಾರುಣ್ಯದ ಅರಿವಿಲ್ಲಾ; ಜಗ್ಗೇಶ್ ಮಾರ್ಮಿಕ ಟ್ವೀಟ್
ರಾಜ್ಯ

ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ಮದಕ್ಕೆ ಕಾರುಣ್ಯದ ಅರಿವಿಲ್ಲಾ; ಜಗ್ಗೇಶ್ ಮಾರ್ಮಿಕ ಟ್ವೀಟ್

ಸರ್ವ ಆತ್ಮಾನೇನ ಬ್ರಹ್ಮ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ.

SC-ST ಅನುದಾನ ಮುಸ್ಲಿಮರಿಗೆ ಹಂಚಿಕೆ ಆರೋಪ: ನಡ್ಡಾ, ಮಾಳವಿಯಾ ವಿರುದ್ಧ ಬಲವಂತದ ಕ್ರಮ ಬೇಡ; ಪೊಲೀಸರಿಗೆ 'ಹೈ' ಸೂಚನೆ
ರಾಜ್ಯ

SC-ST ಅನುದಾನ ಮುಸ್ಲಿಮರಿಗೆ ಹಂಚಿಕೆ ಆರೋಪ: ನಡ್ಡಾ, ಮಾಳವಿಯಾ ವಿರುದ್ಧ ಬಲವಂತದ ಕ್ರಮ ಬೇಡ; ಪೊಲೀಸರಿಗೆ 'ಹೈ' ಸೂಚನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಅಮಿತ್ ಮಾಳವೀಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪೂರೈಸಿದ್ದು ವರುಷ ಮಾತ್ರ, ಸಾಧಿಸಿದ್ದು ಶೂನ್ಯ; ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ: ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ
ರಾಜಕೀಯ

ಪೂರೈಸಿದ್ದು ವರುಷ ಮಾತ್ರ, ಸಾಧಿಸಿದ್ದು ಶೂನ್ಯ; ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ: ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಅವರು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ 1 ವರ್ಷಗಳು ಕಳೆದಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

ಉದ್ಯೋಗ ಮೇಳದ ನಾಟಕ ಸಾಕು, ಮಾತು ಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ?: ಪ್ರಧಾನಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ
ರಾಜಕೀಯ

ಉದ್ಯೋಗ ಮೇಳದ ನಾಟಕ ಸಾಕು, ಮಾತು ಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ?: ಪ್ರಧಾನಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ

2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ...

ಹಳದಿ ಮಾರ್ಗದ ಮೆಟ್ರೋ ಕಾಮಗಾರಿ ಆಮೆಗತಿಯಲ್ಲಿ: ಸಂಸದ ತೇಜಸ್ವಿ ಸೂರ್ಯ ಅಸಮಾಧಾನ
ರಾಜ್ಯ

ಹಳದಿ ಮಾರ್ಗದ ಮೆಟ್ರೋ ಕಾಮಗಾರಿ ಆಮೆಗತಿಯಲ್ಲಿ: ಸಂಸದ ತೇಜಸ್ವಿ ಸೂರ್ಯ ಅಸಮಾಧಾನ

ಆರ್‌ವಿ ರಸ್ತೆ-ಬೊಮ್ಮಸಂದ್ರ (ಹಳದಿ ಮಾರ್ಗ) ನಡುವಿನ ಮೆಟ್ರೋ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಈ ಬೆಳವಣಿಗೆಗೆ ಸಂಸದ ತೇಜಸ್ವಿ ಸೂರ್ಯ ಸೋಮವಾರ ಅಸಮಾಧಾನ ಹೊರಹಾಕಿದ್ದಾರೆ.

ವ್ಯಂಗ್ಯ ಸಾಕು ಮಾಡಿ, ಬೇರೆ ನಟರ ಜೊತೆಗಿನ ಪೈಪೋಟಿಗಾಗಿ ಅಪ್‌ಡೇಟ್ ಕೊಡೋಕ್ಕಾಗಲ್ಲ: ಸುದೀಪ್
ಸಿನಿಮಾ ಸುದ್ದಿ

ವ್ಯಂಗ್ಯ ಸಾಕು ಮಾಡಿ, ಬೇರೆ ನಟರ ಜೊತೆಗಿನ ಪೈಪೋಟಿಗಾಗಿ ಅಪ್‌ಡೇಟ್ ಕೊಡೋಕ್ಕಾಗಲ್ಲ: ಸುದೀಪ್

ಎಲ್ಲಾ ಸ್ನೇಹಿತರಿಗೆ ಶುಭೋದಯ, ಪ್ರೀತಿ ತುಂಬಿದ ಅಪ್ಪುಗೆ. ಅಪ್‌ಡೇಟ್ಸ್ ಬಗ್ಗೆ ಹರಿದುಬರುತ್ತಿರುವ ಟ್ವೀಟ್‌ಗಳನ್ನು ನೋಡಿ ಖುಷಿಯಾಗುತ್ತದೆ. ಆದರೆ ಬೇರೆ ನಟರ ಸಿನಿಮಾಗಳು ಬಿಡುಗಡೆ ಆಗಿದೆ ಎಂದು ಅಥವಾ ಬೇರೆ ನಟರಿಗೆ ಪೈಪೋಟಿ ಕೊಡಬೇಕೆಂದು ಅಪ್‌ಡೇಟ್ ಕೊಡುವುದಕ್ಕೆ ಸಾಧ್ಯವಿಲ್ಲ

ಕನ್ನಡಿಗರ ಹಣ ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುವುದು ಸರಿಯೇ? ಮೋಜು ಮಾಡಲು ಸರ್ಕಾರ ಟೂರ್ ಹೋಗಿದ್ದೇಕೆ?
ರಾಜಕೀಯ

ಕನ್ನಡಿಗರ ಹಣ ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುವುದು ಸರಿಯೇ? ಮೋಜು ಮಾಡಲು ಸರ್ಕಾರ ಟೂರ್ ಹೋಗಿದ್ದೇಕೆ?

ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, ಕಳ್ಳತನಕ್ಕೇ ಇಳಿದುಬಿಟ್ಟಿದೆ ಬಿಜೆಪಿ ಕರ್ನಾಟಕ ಟ್ವಿಟ್ಟರ್ ನಲ್ಲಿ ಆರೋಪಿಸಿದೆ.