Tweet

ಭಸ್ಮಾಸುರರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರಿಗೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೇ?
ಬಿಜೆಪಿಯಲ್ಲೇ ಮೇಯರ್ ಅಭ್ಯರ್ಥಿಗಳ ಬಗ್ಗೆ ಗೊಂದಲವಿದ್ದರೂ ಮೇಯರ್ ಅಭ್ಯರ್ಥಿಯನ್ನು ಘೋಷಿಸಲಾಗಿದೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪ್ರಧಾನಿ ಮೋದಿ ಭಾರತವನ್ನು ವಿಶ್ವ ವೇದಿಕೆಯಲ್ಲಿ ನಿಲ್ಲಿಸಿದ್ದಾರೆ: ಅಮಿತ್ ಶಾ
ವಿಶ್ವಸಂಸ್ಥೆಯಲ್ಲಿ ಐತಿಹಾಸಿಕ ಭಾಷಣ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಕೊಂಡಾಡಿದ್ದಾರೆ.

ಹಾಕಿದ್ದು ಅಸಲಿ ಫೋಟೊ, ನೀಡಿದ್ದು ಮಾತ್ರ ನಕಲಿ ಮಾಹಿತಿ!: ಶಶಿ ತರೂರ್ ಹೊಸ ವಿವಾದ!
ಕಾಂಗ್ರೆಸ್ ನ ನಾಯಕ ಶಶಿ ತರೂರ್ ಮಾಜಿ ಪ್ರಧಾನಿಗಳಾದ ಮಾಜಿ ಪ್ರಧಾನಿಗಳಾದ ಜವಾಹರ್ ಲಾಲ್ ನೆಹರು ಹಾಗೂ ಅವರ ಪುತ್ರಿ ಇಂದಿರಾ ಗಾಂಧಿ ವಿದೇಶದ ಪ್ರವಾಸದ ಫೋಟೊ ಹಾಕಿ ಯಡವಟ್ಟು ಮಾಡಿಕೊಂಡಿದ್ದಾರೆ.

ಮೋದಿಯಂತಹ ಬೇಜವಾಬ್ದಾರಿಯುತ ಪ್ರಧಾನಿಯನ್ನು ದೇಶ ಹಿಂದೆಂದೂ ಕಂಡಿಲ್ಲ: ಜೆಡಿಎಸ್ ಲೇವಡಿ
ರಾಜ್ಯದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ...

ಕರ್ಮ, ಪ್ರತೀಕಾರದ ಅವಶ್ಯಕತೆಯಿಲ್ಲ: ದರ್ಶನ್ ಪತ್ನಿ ನಿಗೂಢ ಟ್ವೀಟ್ ಯಾರಿಗೆ?
ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಡಿರುವ ನಿಗೂಢ ಟ್ವೀಟ್ ವೊಂದು ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಟಿಎನ್ ಐಇ ಇಂಪ್ಯಾಕ್ಟ್: 1 ರು. ಗೆ ಇಡ್ಲಿ ಮಾರಾಟ ಮಾಡುವ ಅಜ್ಜಿ ಅದೃಷ್ಟ ಬದಲಾಯಿಸಿತು ಮಹೀಂದ್ರಾ ಟ್ವೀಟ್!
ಸುಮಾರು 30 ವರ್ಷಗಳಿಂದ 1 ರು. ಗೆ ಇಡ್ಲಿ ನೀಡಿ ಸೇವೆ ಮಾಡುತ್ತಿರುವ ಅಜ್ಜಿಯ ಅದೃಷ್ಟ ಬದಲಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಯಿಂದಾಗಿ ಅಜ್ಜಿಯ ಅದೃಷ್ಟ ಬದಲಾಯಿಸಿದೆ.

ಸೆ.16 ಕ್ಕೆ ಅಭಿಮಾನಿಗಳಿಗೆ ಮತ್ತೊಂದು ಸುದ್ದಿ ನೀಡಲಿದ್ದಾರೆ ಯಶ್!
ಕೆಜಿಎಫ್-2 ತಯಾರಿಯಲ್ಲಿ ವ್ಯಸ್ತರಾಗಿರುವ ಯಶ್, ತಮ್ಮ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಮತ್ತೊಂದು ಸುದ್ದಿ ನೀಡುವುದಾಗಿ ಹೇಳಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಕೇಸಿನಲ್ಲಿ ಯಾವೊಬ್ಬ ಅಧಿಕಾರಿಯನ್ನೂ ಬಂಧಿಸಬೇಡಿ; ಚಿದಂಬರಂ ಟ್ವೀಟ್!
ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿರುವ ಕಾಂಗ್ರೆಸ್ ನ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, ಈ ವಿಷಯದಲ್ಲಿ ಯಾವೊಬ್ಬ ಅಧಿಕಾರಿಯೂ ಏನೂ ತಪ್ಪು ಮಾಡಿಲ್ಲ. ಹೀಗಾಗಿ ಯಾರನ್ನೂ ಬಂಧಿಸುವುದು ಬೇಡ ಎಂದು ಹೇಳಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಲಾಗದೆ ಬೀದಿಗೆ ಬಂದ್ರಾ ವಿರಾಟ್ ಕೊಹ್ಲಿ?; ನೆಟಿಗರ ಕುಚೇಷ್ಟೆ!
ನೂತನ ಮೋಟಾರ್ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ವಾಹನ ಸವಾರರು ಅತಿಯಾದ ದಂಡ ವಿಧಿಸಲಾಗದೇ ಬೈಕ್ ಮತ್ತು ಕಾರನ್ನೇ ಬಿಟ್ಟು ಹೋಗುವಂತಾ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಮಧ್ಯೆ ಬರಿಮೈಯಲ್ಲಿ ರಸ್ತೆ ಪಕ್ಕ ಕುಳಿತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಕಾಲೆಳೆದಿದ್ದಾರೆ ನೆಟಿಗರು.

