Tweet

ಗೋಮಾಂಸ ಸೇವನೆ ಕುರಿತು ಟ್ವೀಟ್: ಖ್ಯಾತ ಅಂಕಣಕಾರ ರಾಮಚಂದ್ರ ಗುಹಾಗೆ ಬೆದರಿಕೆ ಕರೆ
ಗೋಮಾಂಸ ಸೇವನೆ ಕುರಿತು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದ ಖ್ಯಾತ ಅಂಕಣಕಾರ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ...

ಐಸಿಸಿ ಟ್ವೀಟನ್ನು ತಪ್ಪಾಗಿ ಅರ್ಥೈಸಿ ಟ್ರೋಲ್ ಮಾಡಿ ಕೊನೆಗೆ ಪಾಕ್ ಅಭಿಮಾನಿಗಳು ಮುರ್ಖರಾಗಿದ್ದೇಗೆ?
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ ಹಂತಕ್ಕೆ ಬಂದು ತಲುಪಿದೆ. ಇನ್ನೇನು ನಾಲ್ಕು ತಂಡಗಳು ಅಂತಿಮವಾಗಿ ಸ್ಪರ್ಧಿಸಿ ಫೈನಲ್ ಪ್ರವೇಶಿಸುವ ತವಕದಲ್ಲಿವೆ...

ಕರಾವಳಿ ಬಿಜೆಪಿಯ ಕೋಮುವಾದದ ಪ್ರಯೋಗ ಶಾಲೆ: ಸಿದ್ದರಾಮಯ್ಯ ಟ್ವೀಟ್ ಗೆ ಡಿವಿಎಸ್ ಟಾಂಗ್!
ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ...

ಟಿಪ್ಪು ಜಯಂತಿ ಆಯ್ತು, ಸಿದ್ದರಾಮಯ್ಯ ಮಾಡಿರುವ ಟ್ವೀಟ್ ನ ರಹಸ್ಯವೇನು?
ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಈ ಬಾರಿ ರಾಜ್ಯ ...

ಯಶ್ ನಟನೆಯ 'ಕೆಜಿಎಫ್ ಅಟ್ಟರ್ ಫ್ಲಾಪ್ ಆಗುತ್ತೆ' ಅಂದವರಿಗೆ ಮಾತಿನೇಟು ಕೊಟ್ಟ ಜಗ್ಗೇಶ್
ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ಫ್ಲಾಪ್ ಆಗುತ್ತೆ ಎಂದು ಹೇಳಿದ್ದವರಿಗೆ ಸ್ಯಾಂಡಲ್ವುಡ್ ನ ನವರಸ ನಾಯಕ ಜಗ್ಗೇಶ್ ಮಾತಿನಲ್ಲೇ ಚಾಟಿ ಬೀಸಿದ್ದಾರೆ...

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ಮಂಡ್ಯಗೆ ಬಂದು ಮತ ಹಾಕಿ- ರಮ್ಯಾಗೆ ಬಿಜೆಪಿ ಆಹ್ವಾನ
ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಏಕತಾ ಮೂರ್ತಿ ಕೆಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಿಂತಿರುವ ಚಿತ್ರದ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಕಾಂಗ್ರೆಸ್'ನ ಸಾಮಾಜಿಕ ಮಾಧ್ಯಮ ವಿಭಾಗದ ಮೇಲ್ವಿಚಾರಣೆ ನಡೆಸುತ್ತಿರುವ...

ಕರ್ವಾ ಚೌತ್ ಹಬ್ಬ: ಪತ್ನಿ ಅನುಷ್ಕಾ ಶರ್ಮಾಗೆ ವಿರಾಟ್ ಕೊಹ್ಲಿಯಿಂದ ಮುದ್ದಾದ ಸಂದೇಶ

ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು, ಭಯೋತ್ಪಾದನೆಗೆ ಅಂತ್ಯ ಹಾಡಿ: ಪಾಕ್'ಗೆ ಭಾರತ ತಿರುಗೇಟು
ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು, ನಿಮ್ಮಲ್ಲಿರುವ ಸಮಸ್ಯೆಗಳತ್ತ ಗಮನಹರಿಸಿ, ಮೊದಲು ಭಯೋತ್ಪಾದನೆಗೆ ಅಂತ್ಯ ಹಾಡಿ ಎಂದು ಪಾಕಿಸ್ತಾನಕ್ಕೆ ಮಂಗಳವಾರ ಭಾರತ ತಿರುಗೇಟು ನೀಡಿದೆ...

ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ 'ಕಳ್ಳ' ಎಂದು ಟ್ವೀಟ್ ಮಾಡಿದ್ದ ರಮ್ಯಾ ಮೇಲೆ ಬಿತ್ತು ಕೇಸ್!
ಪ್ರಧಾನಿ ನರೇಂದ್ರ ಮೋದಿಯನ್ನು ಅವರನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಫೋಟೋಗಳನ್ನು ಹಾಕಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ...

