Tweet

ಸ್ಟಾಲಿನ್ ಪರ ಪ್ರಚಾರ ಮಾಡಿದ್ದ ಸಿದ್ದರಾಮಯ್ಯಗೆ ಹೈಕಮಾಂಡ್ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯವಿದೆ: ಬಿಜೆಪಿ
ಸ್ಟಾಲಿನ್ ಗುಲಾಮರಂತೆ ಇರುವ ಕಾಂಗ್ರೆಸ್ ನಾಯಕರು ಅವರ ಬಳಿ ಮಾತಾಡುವುದಕ್ಕೂ ಹೆದರಿ ಹೇಡಿಗಳಂತಿರಲು ಹಲವು ಕಾರಣಗಳಿವೆ ಎಂದು ಬಿಜೆಪಿ ಶನಿವಾರ ಹೇಳಿದೆ.

ಚುನಾವಣೆ ಬಂದಾಗ ಮಾತ್ರ ಕರ್ನಾಟಕವೇ ನನ್ನ ಕರ್ಮಭೂಮಿ ಎಂದು ಸುಳ್ಳಿನ ಭಾಷಣ ಬಿಗಿಯುವ ಪ್ರಧಾನಿಯೇ, ಶೋಭಾ ಅವರೇ?: ಕಾಂಗ್ರೆಸ್ ಪ್ರಶ್ನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸ್ಟಾಲಿನ್ ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಸಿದ್ದರಾಮಯ್ಯ ಈಗ ಎಲ್ಲಿ ಅಡಗಿ ಕೂತಿದ್ದಾರೆ?
ಬೆಂಗಳೂರಿನಲ್ಲಿ ನಡೆದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸ್ಟಾಲಿನ್‌ರವರನ್ನು ಸ್ವಾಗತಿಸಲು, ಮಾವನ ಆತಿಥ್ಯ ಮಾಡುವ ಅಳಿಯನಂತೆ, ತಮ್ಮ ಇಡೀ ಸಚಿವ ಸಂಪುಟವನ್ನು ಮಾತ್ರವಲ್ಲದೆ ರಾಜ್ಯದ ಉನ್ನತ ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎಲ್ಲಿ ಅಡಗಿ ಕೂತಿದ್ದಾರೆ?...

ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದ್ದೇ 'ಕೈ' ಸರ್ಕಾರದ 4 ತಿಂಗಳ ಮಹಾನ್ ಸಾಧನೆ: ಬಿಜೆಪಿ
ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದ್ದೇ 4 ತಿಂಗಳ "ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹಾನ್ ಸಾಧನೆ ಎಂದು ಬಿಜೆಪಿ ಟೀಕೆ ಮಾಡಿದೆ.

ಹೊಸ ಸಂಸತ್ ಭವನವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದು ಕರೆದ ಜೈರಾಮ್ ರಮೇಶ್: ಬಿಜೆಪಿ ತೀವ್ರ ಕಿಡಿ
ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕೆಂದು ಟೀಕೆ ಮಾಡಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ: ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ; ಜಾಲತಾಣ ನಿರ್ವಹಿಸುವವರ ವಿರುದ್ಧ ತೀವ್ರ ಗರಂ
ಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ ಎಂಬ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವೀಟ್'ವೊಂದು ರಾಜ್ಯದ ಜನತೆಯನ್ನು ತೀವ್ರ ಗೊಂದಲಕ್ಕೊಳಗಾಗುವಂತೆ ಮಾಡಿದ ಬೆಳವಣಿಗೆಗಳು ಗುರುವಾರ ಕಂಡು ಬಂದಿತ್ತು.

ಚಾರ್ಮಾಡಿ ಘಾಟ್ ಬಳಿ ತಡರಾತ್ರಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್: ಪ್ರಯಾಣಿಕರ ಅಸಮಾಧಾನ, ಟ್ವೀಟ್ ಮಾಡಿ ಸಹಾಯಕ್ಕಾಗಿ ಮೊರೆ!
ತನ್ನ ಸಾಮರ್ಥ್ಯಕ್ಕೂ ಮೀರಿ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಧರ್ಮಸ್ಥಳದಿಂದ ಗದಗದ ಮುಂಡರಗಿಗೆ ತೆರಳುತ್ತಿದ್ದ ಬಸ್ಸೊಂದು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಈ ವೇಳೆ ನೆರವಿಗೆ ಬಾರದ ಅಧಿಕಾರಿಗಳಿಗೆ ಪ್ರಯಾಣಿಕರು ಹಿಡಿಶಾಪ ಹಾಕಿದರು.

ತನ್ನ ಮನೆಯೊಳಗಿನ ಕಿಚ್ಚನ್ನೇ ನಿಯಂತ್ರಿಸಲು ವಿಫಲವಾಗಿರುವ ಕಾಂಗ್ರೆಸ್‌ಗೆ, ಸದಾ ಬೇರೆಯವರದ್ದೇ ಚಿಂತೆ: ಬಿಜೆಪಿ ಟೀಕೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 100ಕ್ಕೂ ಹೆಚ್ಚು ದಿನಗಳು ಕಳೆದಿದ್ದು, ಈ ನಡುವಲ್ಲೇ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ, ಆಡಳಿತ ಪಕ್ಷದ ನಾಯಕರ ನಡುವೆ ಒಳಜಗಳ ಶುರುವಾಗಿದೆ ಎಂದು ಬಿಜೆಪಿ ಹೇಳಿದೆ,

ಕಾಂಗ್ರೆಸ್ ಸರ್ಕಾರದ ನೂರು ದಿನಗಳ ನೂರೆಂಟು ಕರ್ಮಕಾಂಡ: ಬಿಜೆಪಿ ವ್ಯಂಗ್ಯ
ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ನೂರು ದಿನಗಳಲ್ಲಿ ನೂರೆಂಟು ಕರ್ಮಕಾಂಡಗಳನ್ನು ಮಾಡಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

