Tweet

ಭಾರತದಲ್ಲಿದ್ದಾರೆ ಹಲವು ಮಂದಿ ಹುಸೇನ್ ಒಬಾಮಗಳು: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ವಿವಾದಸ್ಪದ ಟ್ವೀಟ್
ಭಾರತದಲ್ಲಿಯೂ ಹಲವು ಮಂದಿ ಹುಸೇನ್ ಒಬಾಮಗಳಿದ್ದಾರೆ, ಅವರೊಂದಿಗೆ ವ್ಯವಹರಿಸುವುದು ತಮ್ಮ ಆದ್ಯತೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿರುವುದು ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.

ಟೀಕೆಗಳಿಗೆ ಕುಗ್ಗಲ್ಲ, ಈ ಕ್ಷಣ ಗುರಿ ಮುಟ್ಟಲು ನನ್ನನ್ನು ಮತ್ತಷ್ಟು ದೃಢವಾಗಿಸಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಕೊಟ್ಟ ಮಾತಿನಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದೆ. ಯೋಜನೆ ಆರಂಭವಾದ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಪ್ರಯಾಣ ಮಾಡಲು ಆರಂಭಿಸಿದ್ದಾರೆ.

ಮಕ್ಮಲ್ ಟೋಪಿ ಹಾಕಿದ ಷರತ್ತಿನ ಸರ್ಕಾರವನ್ನು ಜನ ಕ್ಷಮಿಸುವುದಿಲ್ಲ: ಎಚ್.ಡಿ ಕುಮಾರಸ್ವಾಮಿ
ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರ್ಕಾರ’ವನ್ನು ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ .

'ಧರ್ಮ ಎಂಬುದು ಜೀವನದ ಅವಿಭಾಜ್ಯ ಅಂಗವೇ ಹೊರತು ಕೇವಲ ಪೂಜಾ ಪದ್ಧತಿ ಅಲ್ಲ ಎಂಬ ಸತ್ಯ ಗೊತ್ತಿರಲಿ'
ನೂತನ ಸಂಸತ್ ಭವನ ಕಟ್ಟಡ ಕುರಿತು ಟೀಕಿಸಿ ಟ್ವೀಟ್ ಮಾಡಿದ್ದ ಸಂಸದ ಕಪಿಲ್ ಸಿಬಲ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

'ಜೆಡಿಎಸ್ ಪಕ್ಷ ವಿಸರ್ಜನೆ ಹೇಳಿಕೆ ಕೊಟ್ಟ ಸಂಸ್ಕಾರಹೀನರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನ- ನಾನು ಹೇಳುವುದು ಇಷ್ಟೇ'
ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ.

ನೂತನ ಸಂಸತ್ ಭವನ ಲೋಕಾರ್ಪಣೆ: ಐತಿಹಾಸಿಕ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ; ಪ್ರಧಾನಿ ಮೋದಿ
ನೂತನ ಸಂಸತ್ ಭವನ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿದೆ ಎಂದು ಪ್ರದಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

ಮೋದಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ: 'AnswerMadiModi' ಹ್ಯಾಷ್ ಟ್ಯಾಗ್ ಆರಂಭಿಸಿ, ಟ್ವೀಟ್ ಮೂಲಕ ಪ್ರಶ್ನೆಗಳ ಸುರಿಮಳೆ!
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆಯಲ್ಲಿ ನಿರತರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದು, ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ದೂರವಾಣಿ ಕರೆ ಮಾಡಿ ಯಾರಿಗೂ ಕ್ಷಮೆ ಕೇಳುವಂತೆ ಹೇಳಿಲ್ಲ: ನಟ ಸುದೀಪ್ ಸ್ಪಷ್ಟನೆ
ಯಾರಿಗೂ ಕರೆ ಮಾಡಿ ಕ್ಷಮೆ ಕೇಳುವಂತೆ ಹೇಳಿಲ್ಲ. ಕ್ಷಮೆ ಕೇಳುವುದನ್ನು ನಾನು ಹೆಮ್ಮೆ ಪಡುವುದಿಲ್ಲ ಎಂದು ನಟ ಸುದೀಪ್ ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಬ್ಯುಸಿಯಿದ್ದರೂ ಪಿಯಾನೋ ನುಡಿಸುವ ಪುಟ್ಟ ಪೋರಿ ಪ್ರತಿಭೆಗೆ ಮನಸೋತ ಪ್ರಧಾನಿ ಮೋದಿ!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯೂಸಿಯಾಗಿದ್ದಾರೆ. ಈ ನಡುವಲ್ಲೂ ಪುಟ್ಟ ಪ್ರತಿಭೆಗಳ ಗುರುತಿಸಿ, ಅವರನ್ನು ಶ್ಲಾಘಿಸುವುದನ್ನು ಮಾತ್ರ ಮೋದಿಯವರು ಮರೆತಿಲ್ಲ.

