Tweets

ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ.

ಖಾತೆದಾರರ ಮಾಹಿತಿ ಒದಗಿಸುವುದು ಟ್ವಿಟ್ಟರ್ ಕರ್ತವ್ಯವಾಗಿದೆ: ಹೈಕೋರ್ಟ್'ಗೆ ಕೇಂದ್ರ ಸರ್ಕಾರ
ನಿಯಮಗಳ ಪ್ರಕಾರ ಭಾರತದ ಸಮಗ್ರತೆ ಮತ್ತು ಸಾರ್ವಭೌಮತ್ವ ಅಥವಾ ಸಾರ್ವಜನಿಕ ಆದೇಶದ ಮೇಲೆ ಯಾವುದೇ ಟ್ವೀಟ್ ಗಳು ಪರಿಣಾಮ ಬೀರಿದಾಗ ಆ ಖಾತೆದಾರರ ಮಾಹಿತಿ ಒದಗಿಸಲು ಟ್ವಿಟರ್ ಬದ್ಧವಾಗಿರಬೇಕು. ಒಂದು ವೇಳೆ ನಿಯಮ ಮೀರಿದರೆ ಇದರ ವಿರುದ್ಧ ಕ್ರಮ ಕೈಗೊಳ್ಳಲು ಅಥವಾ ನೋಟಿಸ್ ಜಾರಿಗೊಳಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ...

ಭಾರತೀಯ ಸೇನೆ ವಿರುದ್ಧ ಟ್ವೀಟ್: ಶೆಹ್ಲಾ ರಶೀದ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ
ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕಾಗಿ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಮತ್ತು ಎಐಎಸ್ಎ ಸದಸ್ಯೆ ಶೆಹ್ಲಾ ರಶೀದ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮಂಗಲವಾರ ಅನುಮತಿ ನೀಡಿದ್ದಾರೆ.

ಕೃತಕ ಬುದ್ಧಿಮತ್ತೆ ಬಳಸಿ ಟ್ವೀಟ್ ಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ತಿಳಿಸಲು ಸಾಧ್ಯ!
ಈಗಿನ ಕಾಲದ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ, ಓದಿನತ್ತ ಹೆಚ್ಚು ಗಮನ ಹರಿಸುವುದಿಲ್ಲ ಎಂಬ ಆರೋಪ ಕೇಳಿಬರುವುದು ಸಾಮಾನ್ಯ. ಆದರೆ ಮುಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ತಿಳಿಯುವುದಕ್ಕೆ ಇದೇ ಸಾಮಾಜಿಕ ಜಾಲತಾಣ ಸಹಕಾರಿಯಾಗಬಲ್ಲದು!

ಟ್ರಂಪ್ ಗೆ ಮೊದಲ ಬಾರಿ ಶಾಕ್ ನೀಡಿದ ಟ್ವೀಟರ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಜನಪ್ರಿಯ ಮೈಕ್ರೋ ಬ್ಲಾಗಿಂಗ್ ತಾಣ 'ಟ್ವಿಟರ್' ಅನಿರೀಕ್ಷಿತ ಆಘಾತ ನೀಡಿದೆ.

ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು, ನನ್ನ ಜೀನ್ ಈ ಮಣ್ಣಿನಲ್ಲಿದೆ: ಎಚ್.ಡಿ. ಕುಮಾರಸ್ವಾಮಿ ತಿರುಗೇಟು
ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

'ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ?'
ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಘೋಷಣೆ ಪ್ರಕಟವಾದ ಬೆನ್ನಲ್ಲೆ ಮಾಜಿ ಸಿಎಂಗಳ ವಾಕ್ಸಮರ ಆರಂಭವಾಗಿದೆ.

ಯೋಚನೆ ಮಾಡಿ ಪೋಸ್ಟ್ ಹಾಕುವೆ- ವಿರಾಟ್ ಕೊಹ್ಲಿ
ಟ್ವೀಟರ್ ನಲ್ಲಿ ಇತ್ತೀಚಿಗೆ ಮಹೇಂದ್ರ ಸಿಂಗ್ ಧೋನಿ ಅವರ ಭಾವಚಿತ್ರ ಹಾಕಿ ಕೆಲ ಸಾಲು ಬರೆದಿದ್ದ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದು, ಇನ್ನು ಮುಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಕ್ಕೂ ಮುನ್ನ ಯೋಚನೆ ಮಾಡುವೆ ಎಂದಿದ್ದಾರೆ.

ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಟ್ವಿಟರ್ ಗೆ ಆಯೋಗ ಆದೇಶ
2019ರ ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಟ್ವೀಟರ್ ಗೆ ಆದೇಶಿಸಿದೆ.

