Twenty20

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಗೆದ್ದ ಪಾಕ್: ಸರಣಿ ವೈಟ್ ವಾಷ್
ಏ.03 ರಂದು ಕರಾಚಿಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಪಾಕಿಸ್ತಾನ 8 ವಿಕೆಟ್ ಗಳ ಜಯ ಗಳಿಸಿದ್ದು, 3-0 ಅಂತರದಿಂದ ಸರಣಿ ವೈಟ್ ವಾಷ್ ಮಾಡಿದೆ.

ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುವುದು ನಿರ್ಧಾರವಾಗಿಲ್ಲ!
ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ಈ ನಂತರದ ಟಿ20 ಸರಣಿಯಲ್ಲಿ ಕೊಹ್ಲಿ...

ಟಿ20 ಪಂದ್ಯದಲ್ಲಿ ವೇಗದ ಶತಕ ಸಿಡಿಸಿದ ದಾಖಲೆ ಬರೆದ ಡೇವಿಡ್ ಮಿಲ್ಲರ್
ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ವೇಗದ ಶತಕ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ಮಿಲ್ಲರ್ ದಾಖಲೆ...

ಐಸಿಸಿ ರ‍್ಯಾಂಕಿಂಗ್: ಏಕದಿನ ಟಿ20 ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಕುಸಿತ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಕುಸಿತ ಕಂಡಿದೆ. ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡ 3ರಿಂದ 4ನೇ...

ಹಣದ ಮೇಲಿನ ನಿಷ್ಠೆಗೆ ಟಿ20 ಚಾಂಪಿಯನ್ ವಿಂಡೀಸ್ ಉದಾಹರಣೆ: ಸ್ಟೀವ್ ವಾ
ಟಿ20 ಕ್ರಿಕೆಟ್ ಇತರೆ ಮಾದರಿ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಇದಕ್ಕೆ ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಉತ್ತಮ ಉದಾಹರಣೆ ಎಂದು ಮಾಜಿ ನಾಯಕ ಸ್ಟೀವ್ ವಾ ಅಭಿಪ್ರಾಯಪಟ್ಟಿದ್ದಾರೆ...

ಟಿ20: ಲಂಕಾ ಮಣಿಸಿದ ಭಾರತ ವನಿತಾ ತಂಡ
ಪ್ರವಾಸಿ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅತಿಥೇಯ ಭಾರತ ವನಿತಾ ತಂಡ 34 ರನ್ ಗೆಲುವು ಪಡೆದಿದೆ...

ವಿಶ್ವಕಪ್ ಗೂ ಮುನ್ನ ಚುಟುಕು ಮುನ್ನುಡಿಗೆ ಸಜ್ಜು
ಭಾರತ ತಂಡ ಇದೀಗ ಮಂಗಳವಾರದಿಂದ ಆರಂಭವಾಗಲಿರುವ ಮೂರು ಟಿ 20 ಪಂದ್ಯ ಸರಣಿಯನ್ನು ಗೆದ್ದು ಅದರೊಂದಿಗೆ ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸಕ್ಕೆ ಗೌರವಯುತ ವಿದಾಯ ಹೇಳಲು ಸಂಕಲ್ಪ ತೊಟ್ಟಿದೆ.

ಪಾಕಿಸ್ತಾನದ ವಿರುದ್ಧ ಟಿ 20 ಸರಣಿ ಗೆದ್ದ ನ್ಯೂಜಿಲೆಂಡ್
ಪಾಕಿಸ್ತಾನದ ವಿರುದ್ಧದ ಟಿ 20 ಸರಣಿಯನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

ಟಿ20 ವಿಶ್ವಕಪ್‍ಗೆ ಆಶೀಶ್ ನೆಹ್ರಾ ಸೂಕ್ತ ತಯಾರಿ
ಆಶೀಶ್ ನೆಹ್ರಾ, ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಆಸ್ಟ್ರೇಲಿ ಯಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದಾರೆ.

