Twiiter

ನಿಯಮ ಎಲ್ಲರಿಗೂ ನ್ಯಾಯಯುತವಾಗಿ, ನಿಷ್ಪಕ್ಷಪಾತವಾಗಿರುತ್ತದೆ: ಕಾಂಗ್ರೆಸ್ ನಾಯಕರ ಖಾತೆಗಳನ್ನು ತಡೆಹಿಡಿದ ಟ್ವಿಟ್ಟರ್ ಸ್ಪಷ್ಟನೆ
ಹಲವು ಕಾಂಗ್ರೆಸ್ ನಾಯಕರ ಖಾತೆಗಳನ್ನು ತಡೆಹಿಡಿದಿರುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಿರುವ ಟ್ವಿಟ್ಟರ್ ಸಂಸ್ಥೆ ನಿಯಮ ಎಲ್ಲರಿಗೂ ನಿಷ್ಪಕ್ಷಪಾತವಾಗಿ, ನ್ಯಾಯಯುತವಾಗಿ ಅನ್ವಯವಾಗುತ್ತದೆ ಎಂದು ಹೇಳಿದೆ.

ರಾಹುಲ್ ಗಾಂಧಿ ವಿಶ್ವದ ಅತ್ಯುತ್ತಮ ಸಹೋದರ: ರಕ್ಷಾ ಬಂಧನಕ್ಕೆ ಪ್ರಿಯಾಂಕಾ ವಾದ್ರಾ ವಿಶೇಷ ಉಡುಗೊರೆ
ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ತಮ್ಮ ಸಹೋದರ ರಾಹುಲ್ ಗಾಂಧಿ ಅವರನ್ನು 'ವಿಶ್ವದ ಅತ್ಯುತ್ತಮ ಸಹೋದರ' ಎಂದು ಬಣ್ಣಿಸಿದ್ದಾರೆ.

