Twins

ಶ್ರೀರಾಮನ ಜನ್ಮನಕ್ಷತ್ರದಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮಚರಣ್-ಉಪಾಸನಾ ದಂಪತಿ!
ರಾಮ್ ಚರಣ್ ಈಗ ಮೂವರು ಮಕ್ಕಳ ತಂದೆಯಾಗಿದ್ದಾರೆ. ಈ ಖುಷಿ ಸುದ್ದಿಯ ಜೊತೆಗೆ, ಮತ್ತೊಂದು ಕುತೂಹಲಕಾರಿ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಹಾಟ್ ಟಾಪಿಕ್ ಆಗಿದೆ.

ಶ್ರೀರಂಗಪಟ್ಟಣ: ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಅನುಮಾನಾಸ್ಪದ ಸಾವು!
ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅವಳಿ ಮಕ್ಕಳಿಗೆ ನಾಮಕರಣ ಮಾಡಿದ ನಟಿ ಅಮೂಲ್ಯ-ಜಗದೀಶ್ ಚಂದ್ರ ದಂಪತಿ: ಹಲವು ಗಣ್ಯರು ಭಾಗಿ
ಗೋಲ್ಡನ್ ಕ್ವೀನ್ ಅಮೂಲ್ಯ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇಬ್ಬರು ಮುದ್ದು ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಅವಳಿ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ರಕ್ಷಣ್ ನಿರ್ದೇಶನದ 'ಪಿಂಕ್ ನೋಟ್' ಸಿನಿಮಾದಲ್ಲಿ ಡಬಲ್ ರೋಲ್ ನಲ್ಲಿ ಭಾವನಾ ಮೆನನ್!
ಶಿವರಾಜಕುಮಾರ್ ಅವರ ಭಜರಂಗಿ 2 ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟಿ ಭಾವನಾ ಮೆನನ್, ನಿರ್ದೇಶಕ ರಕ್ಷಣ್ ಅವರ ಮುಂದಿನ ಪಿಂಕ್ ನೋಟ್ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ.

'ಶಾರದಾ-ಗಣಪತಿ' ಶಾಲೆಯಲ್ಲಿ 11 ಮಂದಿ ಅವಳಿ-ಜವಳಿ ಮಕ್ಕಳು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಒಂದು ವಿಶಿಷ್ಟ ವಿದ್ಯಾಸಂಸ್ಥೆ!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಲ್ಲಿ ಒಂದು ಅಪರೂಪದ ಶಾಲೆಯಿದೆ. ತಾಲ್ಲೂಕಿನ ಕೈರಂಗಳ ಗ್ರಾಮದ ಬಾಳೆಪುಣಿ ಗ್ರಾಮಪಂಚಾಯತ್ ವಲಯದ ಪುಣ್ಯಕೋಟಿ ನಗರದಲ್ಲಿ ಶಾರದಾ ಗಣಪತಿ ವಿದ್ಯಾಕೇಂದ್ರವಿದ್ದು, ಇಲ್ಲಿ 11 ಮಂದಿ ಅವಳಿ-ಜವಳಿ ಮಕ್ಕಳು ಓದುತ್ತಿದ್ದಾರೆ.

ಅವಳಿ ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಯತ್ನ: ಕಂದಮ್ಮಗಳ ಸಾವು, ಬದುಕುಳಿದ ಮಹಿಳೆ
ಅವಳಿ ಮಕ್ಕಳನ್ನು ಬಾವಿಗೆಸೆದು ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡಾಪುರಂ ಬಳಿಯ ಪೆರೋಡ್ ನಲ್ಲಿ ನಡೆದಿದೆ.

ರಾಯಪುರ: ಲಾಕ್ ಡೌನ್ ವೇಳೆ ಜನಿಸಿದ ಅವಳಿ ನವಜಾತ ಶಿಶುಗಳಿಗೆ ಕೊರೋನಾ-ಕೋವಿಡ್ ಎಂದು ನಾಮಕರಣ
ಹೊಸ ಸಾಂಕ್ರಾಮಿಕ ವೈರಾಣುವಿನಿಂದ ಜಗತ್ತಿನಾದ್ಯಂತ ಮನುಕುಲ ಸಂಕಷ್ಟ ಸಿಲುಕಿ ತೊಳಲಾಡುತ್ತಿರುವಂತೆ ಛತ್ತೀಸ್ ಗಢದ ದಂಪತಿಯೊಬ್ಬರು ತಮ್ಮ ಅವಳಿ ನವಜಾತ ಶಿಶುಗಳಿಗೆ ಕೊರೋನಾ- ಕೋವಿಡ್ ಎಂದು ನಾಮಕರಣ ಮಾಡಿದ್ದಾರೆ.

ಚುನಾವಣೆ, ಮತದಾನವೆಂದರೆ ಅಲ್ಲಹಾಬಾದ್ ನ ಈ ಗ್ರಾಮದಲ್ಲಿ ಡಬಲ್ ಟ್ರಬಲ್!
ಅಲ್ಲಹಾಬಾದ್ ನ ಮೊಹಮ್ಮದ್ ಪುರ್ ಉಮ್ರಿ ಗ್ರಾಮದಲ್ಲಿ ಚುನಾವಣೆ, ಮತದಾನವೆಂದರೆ ಅದು ಡಬಲ್ ಟ್ರಬಲ್, ಚುನಾವಣೆ ನಡೆಸುವುದಕ್ಕೆ ಟ್ರಬಲ್ ಯಾಕೆ ಅಂತೀರಾ? ಅದಕ್ಕೆ ಕಾರಣ ಇಲ್ಲಿದೆ.

ಶಾಲಾ ಬಸ್ ನಿಂದ ಅಪಹರಣವಾಗಿದ್ದ ಅವಳಿ ಮಕ್ಕಳು ಶವವಾಗಿ ಪತ್ತೆ
ಫೆಬ್ರವರಿ 12 ರಂದು ಶಾಲಾ ಬಸ್ ನಿಂದ ಕಿಡ್ನಾಪ್ ಆಗಿದ್ದ ಉದ್ಯಮಿಯೊಬ್ಬರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ...

