ದೇಶನೋಯ್ಡಾ: ಅವಳಿ ಕಟ್ಟಡಗಳು ಕೆಲವೇ ಕ್ಷಣಗಳಲ್ಲಿ ಧ್ವಂಸ!
ಉತ್ತರ ಪ್ರದೇಶದ ನೋಯ್ಡಾದಲ್ಲಿನ ಸೂಪರ್ಟೆಕ್ ಕಂಪನಿಯ ಅವಳಿ ಕಟ್ಟಡಗಳನ್ನು ಇಂದು ಮಧ್ಯಾಹ್ನ ಸುರಕ್ಷಿತವಾಗಿ ಧ್ವಂಸಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ರಮವಾಗಿ ನಿರ್ಮಿಸಲಾಗಿರುವ ಸುಮಾರು100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ಕೆಡವಲು ಎಂಜಿನಿಯರ್ ಗಳು ಬೇಕಾದ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ.