ದೇಶವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಆರೋಪಿ ನ್ಯಾಯಾಲಯಕ್ಕೆ ಹೇಳಿದ್ದು ಏನು?
ಏರ್ ಇಂಡಿಯಾ ವಿಮಾನ ಹಾರಾಟ ಮಾರ್ಗ ಮಧ್ಯದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ದೂರುದಾರ ಮಹಿಳೆಯೇ ಆಕೆ ಕುಳಿತಿದ್ದ ಆಸನದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಗಿ ಆರೋಪಿ ಶಂಕರ್ ಮಿಶ್ರಾ ನ್ಯಾಯಾಲಯದಲ್ಲಿ ಹೇಳಿದ್ದಾರೆ.