ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಗುರುವಾರ ಗಾಯಗೊಂಡಿದ್ದು, ಮೈದಾನದಿಂದ ಹೊರಗುಳಿದಿದ್ದಾರೆ.