ದೇಶರೈತರ ಪ್ರತಿಭಟನೆ ಹೈಲೆಟ್ ಮಾಡುವ ಟ್ವಿಟರ್ ಖಾತೆ ನಿರ್ಬಂಧಿಸಲಾಗುತ್ತದೆ ಎಂಬುದು ಮಕ್ಕಳಿಗೂ ತಿಳಿದಿತ್ತು: ರಾಕೇಶ್ ಟಿಕಾಯತ್
ಈಗ ರದ್ದಾಗಿರುವ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹೈಲೆಟ್ ಮಾಡಿದ ಅನೇಕ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ರೈತ ನಾಯಕ ರಾಕೇಶ್ ಟಿಕೈಟ್ ಮಂಗಳವಾರ ಆರೋಪಿಸಿದ್ದಾರೆ.