ದೇಶಟ್ವಿಟರ್ ಬ್ಲೂ-ಟಿಕ್ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ಸಿಬಿಐ ಮಾಜಿ ನಿರ್ದೇಶಕ, ದಂಡ ಮನ್ನಾ ಮಾಡಿದ ಕೋರ್ಟ್
ನಾಗೇಶ್ವರ್ ರಾವ್ ಅವರು ಏಪ್ರಿಲ್ 7 ರಂದು ಇದೇ ರೀತಿಯ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಹೈಕೋರ್ಟ್ ಟ್ವಿಟರ್ ಸಂಸ್ಥೆಯನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಆದರೆ, ಈ ವರೆಗೆ ಟ್ವಿಟರ್ ಬ್ಲೂ ಟಿಕ್ ಸಿಕ್ಕಿಲ್ಲ ಎಂದು ಅವರು ಮರು ಅರ್ಜಿ ಸಲ್ಲಿಸಿದ್ದರು.