Twitter CEO

ಟ್ವಿಟರ್ ಸಿಇಒ ಸ್ಥಾನಕ್ಕೆ ಎಲೋನ್ ಮಸ್ಕ್ ರಾಜೀನಾಮೆ: ಶೀಘ್ರದಲ್ಲೇ ಹೊಸಬರ ನೇಮಕ
ಟ್ವಿಟರ್ ಸಿಇಒ ಹುದ್ದೆಯಿಂದ ಎಲೋನ್ ಮಸ್ಕ್ ಶೀಘ್ರದಲ್ಲಿಯೇ ನಿರ್ಗಮಿಸಲಿದ್ದಾರೆ. ಕೆಲವು ವಾರಗಳ ನಂತರ ಟ್ವಿಟರ್ ಸಿಇಒ ಹುದ್ದೆ ತೊರೆಯಲು ಅವರು ತೀರ್ಮಾನಿಸಿದ್ದಾರೆ.

ಕೆಲಸ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವ ಮೂರ್ಖ ಸಿಕ್ಕ ತಕ್ಷಣ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜಿನಾಮೆ: ಎಲಾನ್ ಮಸ್ಕ್
ಆದರೆ ತಾವು ಕೆಳಗಿಳಿಯಲು ಒಂದು ಷರತ್ತನ್ನೂ ನೀಡಿದ್ದಾರೆ. ನನ್ನ ಜವಾಬ್ದಾರಿ ತೆಗೆದುಕೊಳ್ಳಲು ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಸೇಫ್ ಅಲ್ಲ: ಟ್ವಿಟರ್ ಸಿಇಒ ಖಾತೆಯೇ ಹ್ಯಾಕ್ ಆಯ್ತು!
ಟ್ವಿಟರ್ ಸಿಇಒ ಜ್ಯಾಕ್ ಡಾರ್ಸೆ ಅವರ ಖಾತೆ ಹ್ಯಾಕ್ ಆಗಿದ್ದು, ಸಿಇಒ ಕೂಡಾ ಸುರಕ್ಷಿತವಲ್ಲ ಎಂದು ಟ್ವಿಟರ್ ಪ್ರತಿಕ್ರಿಯೆ ನೀಡಿದೆ.

ಹಿಂಬಾಲಕರ ಸಂಖ್ಯೆಯಲ್ಲಿ ಇಳಿಮುಖ; ಟ್ವಿಟರ್ ಸಿಇಒ ಭೇಟಿ ಮಾಡಿದ ಟ್ರಂಪ್
ತಮ್ಮ ಟ್ವಿಟರ್ ಖಾತೆಯ ಹಿಂಬಾಲಕರ ಸಂಖ್ಯೆಯ ಇಳಿಕೆಯಿಂದ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬುಧವಾರ ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ ನ ಮುಖ್ಯ ಕಾರ್ಯನಿರ್ವಾಹಕ

ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟರ್ ಸಿಇಒಗೆ ಫೆಬ್ರವರಿ 25ರವರೆಗೂ ಗಡವು
ಫೆಬ್ರವರಿ 25ರೊಳಗೆ ಸಂಸದೀಯ ಸಮಿತಿ ಮುಂದೆ ಹಾಜರಾಗುವಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಮುಖ್ಯಸ್ಥ ಹಾಗೂ ಇತರ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಸಮನ್ಸ್ ಜಾರಿ ಮಾಡಿದೆ

ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ, ಹಿರಿಯ ಅಧಿಕಾರಿಗಳು ನಕಾರ
ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟ್ವಿಟ್ಟರ್ ಬಲ ಪಂಥೀಯರ ಖಾತೆಗಳ ಬಗ್ಗೆ ನಕಾರಾತ್ಮಕ ಧೋರಣೆ ಹೊಂದಿದೆ ಎಂಬ...

ಈಗ ಮಯನ್ಮಾರ್ ಬಗ್ಗೆ ಟ್ವೀಟ್ ಮಾಡಿ ವಿವಾದಕ್ಕೆ ಗುರಿಯಾದ ಟ್ವಿಟರ್ ಸಿಇಒ
ಇತ್ತೀಚೆಗಷ್ಟೇ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪೋಸ್ಟರ್ ನ್ನು ಹಿಡಿದು ವಿವಾದಕ್ಕೆ ಗುರಿಯಾಗಿದ್ದ ಟ್ವಿಟರ್ ಸಿಇಒ ಜಾಕ್ ಡೋರ್ಸೆ ಈಗ ಮತ್ತೊಮ್ಮೆ ಇಂಥಹದ್ದೇ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ.

ಬ್ರಾಹ್ಮಣರ ಭಾವನೆಗಳಿಗೆ ಧಕ್ಕೆ: ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ!
ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸೆ ಅವರು ಬ್ರಾಹ್ಮಣ ವಿರೋಧಿ ಪೋಸ್ಟರ್ ಹಾಕಿದ್ದಕ್ಕೆ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದ್ದು, ವಿಪ್ರ ಸಂಘಟನೆ ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದೆ.

