Twitter India

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ: ವೀಡಿಯೋ ತೆಗೆದುಹಾಕಲು ಟ್ವಿಟರ್ ಗೆ ಎನ್ ಸಿಡಬ್ಲ್ಯೂ ನಿರ್ದೇಶನ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.

ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೇಶದಲ್ಲಿ 44 ಸಾವಿರ ಖಾತೆಗಳನ್ನು ನಿಷೇಧಿಸಿದ ಟ್ವಿಟರ್
ಸೆಪ್ಟೆಂಬರ್ 26 ಮತ್ತು ಅಕ್ಟೋಬರ್ 25ರ ನಡುವೆ ಭಾರತದಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದ ನಗ್ನತೆಯನ್ನು ಉತ್ತೇಜಿಸುವ 44,611 ಖಾತೆಗಳನ್ನು ಟ್ವಿಟರ್ ನಿಷೇಧಿಸಿದೆ.

2022 ಆರ್ಥಿಕ ವರ್ಷದಲ್ಲಿ ಟ್ವಿಟರ್ ಇಂಡಿಯಾಗೆ 32 ಕೋಟಿ ರೂ. ನಷ್ಟ
2022ರ ಆರ್ಥಿಕ ವರ್ಷದಲ್ಲಿ ಟ್ವಿಟರ್ ಕಮ್ಯುನಿಕೇಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 31.8 ಕೋಟಿ ರೂಪಾಯಿಗಳ ನಿವ್ವಳ ನಷ್ಟ ಅನುಭವಿಸಿದೆ.

ಭಾರತದ ಟ್ವೀಟರ್ ಮುಖ್ಯಸ್ಥ ಮನೀಶ್ ಮಹೇಶ್ವರಿಯನ್ನು ದೇಶದಿಂದ ಹೊರಕ್ಕೆ ವರ್ಗಾವಣೆ!
ಕೇಂದ್ರ ಸರ್ಕಾರದ ಜೊತೆಗೆ ಹಗ್ಗಜಗ್ಗಾಟ. ಅಲ್ಲದೆ ಕಾಂಗ್ರೆಸ್ ಮತ್ತು ಮುಖಂಡರ ಖಾತೆಗಳು ಬ್ಯಾನ್ ವಿವಾದ ನಡುವೆ ಟ್ವೀಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರನ್ನು ದೇಶದಿಂದ ಹೊರಕ್ಕೆ ವರ್ಗಾವಣೆ ಮಾಡಲಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ಟ್ವಿಟರ್ ಇಂಡಿಯಾ ಮುಖ್ಯಸ್ಥ ಅರ್ಜಿ!
ಟ್ವಿಟರ್ ಇಂಡಿಯಾದ ಮುಖ್ಯಸ್ಥ ಮನೀಶ್ ಮಹೇಶ್ವರಿ ದೆಹಲಿ-ಉತ್ತರ ಪ್ರದೇಶ ಗಡಿ ಭಾಗದ ಪೊಲೀಸರು ತಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲೇ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ.

ಸಂಸದೀಯ ಮಂಡಳಿ ಎದುರು ಟ್ವಿಟರ್ ಇಂಡಿಯಾ ಪ್ರತಿನಿಧಿಗಳು ಹಾಜರು
ಟ್ವಿಟರ್ ಇಂಡಿಯಾದ ಪ್ರತಿನಿಧಿಗಳು ಸಂಸದೀಯ ಮಂಡಳಿ ಎದುರು ಹಾಜರಾಗಿದ್ದಾರೆ.

ಟೂಲ್'ಕಿಟ್ ವಿವಾದ: ಮೇ 31 ರಂದು ದೆಹಲಿ ಪೊಲೀಸರಿಂದ ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ವಿಚಾರಣೆ
ಟೂಲ್ ಕಿಟ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿಯವರನ್ನು ಬೆಂಗಳೂರಿನಲ್ಲಿ ವಿಚಾರಣೆಗೊಳಪಡಿಸಿದ್ದರೆಂದು ಮೂಲಗಳಿಂದ ತಿಳಿದುಬಂದಿದೆ.

ಟ್ವಿಟ್ಟರ್ ಇಂಡಿಯಾ ಪೇಜ್ ನಲ್ಲಿ ಇಂದು ಕನ್ನಡ ಗಾದೆ ಟ್ರೆಂಡಿಂಗ್!
ಕನ್ನಡ ಭಾಷೆಯಲ್ಲಿ ಗಾದೆ ಮಾತುಗಳಿಗೇನು ಕೊರತೆಯಿಲ್ಲ, ಕನ್ನಡದ ಗಾದೆ ಮಾತುಗಳಿಗೆ ಸಹಸ್ರ ವರ್ಷದ ಇತಿಹಾಸವಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂಬ ಮಾತು ಜನಜನಿತ.

ಮಹಿಳಾ ಟಿ20 ಚಾಲೆಂಜ್ ಗಾಗಿ ಹೊಸ ಇಮೋಜಿ ಬಳಸಿದ ಟ್ವೀಟರ್ ಇಂಡಿಯಾ!
ಜಿಯೋ ಮಹಿಳಾ ಟಿ20 ಚಾಲೆಂಜ್ ಗಾಗಿ ಟ್ವಿಟರ್ ಇಂಡಿಯಾ ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಏಳು ಹೊಸ ಎಮೋಜಿಗಳನ್ನು ಬಳಸಿದೆ.

