ರಾಜಕೀಯಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರಿಂದ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರ ವರ್ಗಾವಣೆ ಪ್ರಹಸನ ಕುರಿತು ಬಿಜೆಪಿ ನಾಯಕರಿಗೆ ಅವರದೇ ಧಾಟಿಯಲ್ಲಿ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ