ದೇಶ'ಕೋವಿಡ್ ಟೂಲ್ ಕಿಟ್' ತನಿಖೆ: ದೆಹಲಿ, ಗುರಗಾಂವ್ ನ ಟ್ವಿಟರ್ ಕಚೇರಿಗಳ ಮೇಲೆ ದೆಹಲಿ ಪೊಲೀಸ್ ದಾಳಿ
ಕೋವಿಡ್ ಟೂಲ್ ಕಿಟ್ ಆರೋಪದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಹಾಗೂ ಗುರಗಾಂವ್ ನ ಟ್ವಿಟರ್ ಕಟೇರಿಗಳ ಮೇಲೆ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ ಸೋಮವಾರ ಸಂಜೆ ದಾಳಿ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.