Twitter post

ನೀರಜ್ ಚೋಪ್ರಾರಂತೆ ಇರಿ; ಹೃದಯಗಳನ್ನು ಗೆಲ್ಲಿರಿ, ಚಲನ್‌ಗಳನ್ನಲ್ಲ: ರಸ್ತೆ ಸುರಕ್ಷತೆ ಕುರಿತು ದೆಹಲಿ ಪೊಲೀಸರ ಟ್ವೀಟ್
ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಕುರಿತು ಚಾಲಕರಿಗೆ ಜಾಗೃತಿ ಮೂಡಿಸಲು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ಗೆಲುವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಸೃಜನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್; ವ್ಯಕ್ತಿಯನ್ನು ರಕ್ಷಿಸಿದ ಮುಂಬೈ ಪೊಲೀಸರು
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

