ದೇಶ'ಚೌಕಿದಾರ್ ನರೇಂದ್ರ ಮೋದಿ'ಚೌಕಿದಾರ್ ಅಮಿತ್ ಶಾ',ಟ್ವೀಟರ್ ನಲ್ಲಿ ಹೆಸರು ಬದಲಾಯಿಸಿಕೊಂಡ ಬಿಜೆಪಿ ನಾಯಕರು
ಸಾಮಾಜಿಕ ಜಾಲತಾಣಗಳಲ್ಲಿ ' ಮೈನ್ ಬಿ ಚೌಕಿದಾರ್ ' ಪ್ರಚಾರಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಚೌಕಿದಾರ್ ನರೇಂದ್ರ ಮೋದಿ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ.