
ಪಿಎಫ್ಐಗೆ ಐದು ವರ್ಷ ನಿಷೇಧ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಟ್ವಿಟರ್ ಖಾತೆಗೆ ಭಾರತ ನಿರ್ಬಂಧ
ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್ಟಾಗ್ರಾಂ ಹಾಗೂ ಫೇಸ್ಬುಕ್ ಹಾಗೂ ಯೂಟ್ಯೂಬ್ ಖಾತೆಗೂ ನಿರ್ಬಂಧ ಹೇರಲಾಗಿದೆ..

ರೈತರ ಪ್ರತಿಭಟನೆ ವೇಳೆ ಹಲವು ಖಾತೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಕೇಂದ್ರ ಸೂಚಿಸಿತ್ತು: ಹೈಕೋರ್ಟ್‌ಗೆ ಟ್ವಿಟರ್ ಮಾಹಿತಿ
ಕಳೆದ ವರ್ಷ ದೆಹಲಿಯ ಗಡಿಯಲ್ಲಿ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಹಲವಾರು ಖಾತೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ತನಗೆ ಸೂಚಿಸಿತ್ತು ಎಂದು ಸಾಮಾಜಿಕ ಮಾಧ್ಯಮ ದೈತ್ಯ ಟ್ವಿಟರ್....

ಟ್ವಿಟರ್ ದೇಶದಲ್ಲಿ ಬ್ಯುಸಿನೆಸ್ ಮಾಡಬಹುದು, ಆದರೆ ಈ ನೆಲದ ಕಾನೂನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್‌ಗೆ ಕೇಂದ್ರ
ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ದೇಶದಲ್ಲಿ ಬ್ಯುಸಿನೆಸ್ ಮಾಡಬಹುದು. ಆದರೆ ಈ ನೆಲದ ಕಾನೂನನ್ನು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಕರ್ನಾಟಕ ಹೈಕೋರ್ಟ್ ಗೆ ತಿಳಿಸಿದೆ.

ಟ್ವಿಟರ್‌ನ ಒನ್ ವರ್ಡ್ ಟ್ರೆಂಡ್‌ಗೆ ಸೇರ್ಪಡೆಗೊಂಡ ಕ್ರಿಕೆಟ್ ಜಗತ್ತಿನ ಸಚಿನ್ ತೆಂಡೂಲ್ಕರ್, ಪೋಸ್ಟ್ ಇಲ್ಲಿದೆ
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಟ್ವಿಟ್ಟರ್‌ನ ಏಕ ಪದದ ಟ್ರೆಂಡ್‌ಗೆ ಸೇರಿದ್ದು, ಒಂದು ಪದವನ್ನು ಮಾತ್ರ ಟ್ವೀಟ್ ಮಾಡಿದ್ದಾರೆ.

ಎಡಿಟ್ ಆಯ್ಕೆಯ ಟೆಸ್ಟಿಂಗ್ ನಲ್ಲಿ ಟ್ವಿಟರ್, ಶೀಘ್ರ 'Edit Tweet' ಬಟನ್
ಖ್ಯಾತ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ತನ್ನ ಬಳಕೆದಾರರ ಬಹು ಬೇಡಿಕೆಯ ಆಯ್ಕೆ 'Edit Tweet' ಅನ್ನು ಶೀಘ್ರ ನೀಡುವ ಸಾಧ್ಯತೆ ಇದ್ದು ಈ ಸಂಬಂಧ ಟ್ವಿಟರ್ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ನಿರತವಾಗಿದೆ.

ಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್
ದೇಶಾದ್ಯಂತ 75 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು, ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರಸಿದ್ಧ, ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ,

ಹರ್ ಘರ್ ತಿರಂಗಾ: ಫೇಸ್ಬುಕ್, ಟ್ವೀಟರ್ ಡಿಪಿಗೆ ತ್ರಿವರ್ಣಧ್ವಜ ಹಾಕಿ ಟೀಕಾಕಾರರ ಬಾಯಿ ಮುಚ್ಚಿಸಿದ ಆರ್‌ಎಸ್‌ಎಸ್
ವಿಪಕ್ಷ ಕಾಂಗ್ರೆಸ್ ನ ತೀವ್ರ ವಿರೋಧದ ಬಳಿಕ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ತನ್ನ ಸಾಮಾಜಿಕ ಖಾತೆಗಳ ಪ್ರೊಫೈಲ್ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದೆ.

ಟ್ವೀಟರ್ ಜೊತೆ ತಿಕ್ಕಾಟ: 7 ಬಿಲಿಯನ್ ಡಾಲರ್ ಮೌಲ್ಯದ ಟೆಸ್ಲಾ ಷೇರು ಮಾರಿದ ಎಲಾನ್ ಮಸ್ಕ್
44 ಬಿಲಿಯನ್ ಡಾಲರ್ ಗೆ ಟ್ವೀಟರ್ ಖರೀದಿ ಪ್ರಕ್ರಿಯೆ ರದ್ದು ಮಾಡಿದ ಬಳಿಕ ಇದೀಗ ಕಾನೂನು ಸಮರದಲ್ಲಿ ಸಿಕ್ಕಿಬಿದ್ದಿರುವ ಬಿಲಿಯನೇರ್, ಟೆಸ್ಲಾ ಸಿಇಒ ಎಲಾನ್ ಮಸ್ಕ್ 7 ಬಿಲಿಯನ್ ಡಾಲರ್ ಮೊತ್ತದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಖಾತೆಗಳನ್ನು ಬ್ಲಾಕ್ ಮಾಡುತ್ತಾ ಹೋದರೆ ನಮ್ಮ ವ್ಯವಹಾರವನ್ನೇ ಮುಚ್ಚಬೇಕಾಗುತ್ತದೆ: ಟ್ವಿಟರ್
ಟ್ವಿಟರ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ಟ್ವಿಟರ್ ಅನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಶೋಕ್ ಹರನಳ್ಳಿ ಅವರ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ ಮತ್ತು ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿದ್ದಾರೆ.

