
ಸ್ವಾರ್ಥ, ಮೋಸ, ಧನದಾಹಿ ಜಗತ್ತು, ಒಳ್ಳೆಯವರಿಗಲ್ಲ ಇಂದಿನ ಜಗತ್ತು, ಕ್ಷಮೆಯಿರಲಿ: ಜಗ್ಗೇಶ್
ನಟ ಜಗ್ಗೇಶ್ ಅವರ ಆಪ್ತರು ಕೊರೊನಾಗೆ ಬಲಿಯಾಗಿದ್ದಾರೆ, ಈ ಕಾರಣದಿಂದ ಕೆಲ ಸಮಯದವರೆಗೆ ಸಾಮಾಜಿಕ ಜಾಲತಾಣದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.
ಕೊರೋನಾ ಸಾಂಕ್ರಾಮಿಕ: ಭಾರತಕ್ಕೆ 110 ಕೋಟಿ ರೂ. ಆರ್ಥಿಕ ನೆರವು ನೀಡಿದ ಟ್ವಿಟರ್
ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿರುವ ಭಾರತಕ್ಕೆ ಖ್ಯಾತ ಮೈಕ್ರೋ ಬ್ಲಾಗಿಂಗ್ ಸಾಮಾಜಿಕ ತಾಣ ಟ್ವಿಟರ್ ಸಂಸ್ಥೆ 110 ಕೋಟಿ ರೂ ಆರ್ಥಿಕ ನೆರವು ನೀಡಿದೆ.

ಲಾಕ್ ಡೌನ್ ವಿರುದ್ಧ ಗ್ರಾಮೀಣ ಪ್ರದೇಶದ ಜನತೆ ದಂಗೆ ಎದ್ದರೂ ಆಶ್ಚರ್ಯವಿಲ್ಲ: ಸಿದ್ದರಾಮಯ್ಯ
ಲಾಕ್‌ಡೌನ್ ಗೊಂದಲದ ಗೂಡಾಗಿದ್ದು, ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್
ಬಿಜೆಪಿಯ "ಹಾಸಿಗೆ - ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ವಿವಾದಾತ್ಮಕ ಪೋಸ್ಟ್: ನಟಿ ಕಂಗನಾ ರಣಾವತ್ ಟ್ಟಿಟ್ಟರ್ ಖಾತೆ ಪರ್ಮನೆಂಟ್ ಸಸ್ಪೆಂಡ್!
ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ನಟಿ ಕಂಗನಾ ರಣಾವತ್ ಅವರ ಟ್ವಿಟ್ಟರ್ ಅಕೌಂಟ್‌ನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿದೆ.

ಕೊರೋನಾ ವಿರುದ್ಧ ಒಗ್ಗೂಡಿ ಹೋರಾಡುವಂತೆ ಜನತೆಗೆ ನಟ ಸೋನು ಸೂದ್ ಕರೆ
ದೇಶದ ಬೆನ್ನು ಬಿಡದಂತೆ ಕಾಡುತ್ತಿರುವ ಮಹಾಮಾರಿ ಕೊರೋನಾ ವಿರುದ್ಧ ಒಗ್ಗೂಡಿ ಹೋರಾಡುವಂತೆ ಜನತೆಗೆ ಬಾಲಿವುಡ್ ನಟ ಸೋನು ಸೂದ್ ಅವರು ಕರೆ ನೀಡಿದ್ದಾರೆ.

ಲಸಿಕೆ ಪಡೆದುಕೊಂಡು ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ಸಿಎಂ ಯಡಿಯೂರಪ್ಪ
ರಾಜ್ಯದ ಜನತೆ ಲಸಿಕೆ ಪಡೆದುಕೊಂಡು, ಸರ್ಕಾರದೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಧರ್ಮಸ್ಥಳದ 'ಎತ್ತಿನ ಬಂಡಿ ಕಾರು' ಮತ್ತೊಮ್ಮೆ ಸುದ್ದಿಯಲ್ಲಿ: ವಿಡಿಯೋ ಟ್ವೀಟ್ ಮಾಡಿ ಟೆಸ್ಲಾಗೆ ಚಾಲೆಂಜ್ ಹಾಕಿದ ಮಹೀಂದ್ರ!
ಧರ್ಮಸ್ಥಳದ ಲಕ್ಷ ದೀಪೋತ್ಸವದ ವೇಳೆ ಭಾರೀ ಸುದ್ದಿ ಮಾಡಿದ್ದ ಎತ್ತಿನ ಬಂಡಿ ಕಾರು ಇದೀಗ ಮತ್ತೊಮ್ಮೆ ಸದ್ದು ಮಾಡುತ್ತಿದೆ.

ಅತಿಹೆಚ್ಚು ಟ್ವೀಟ್ ಮಾಡಿದ ದಕ್ಷಿಣ ಭಾರತದ ನಟಿಯರ ಪಟ್ಟಿ: ಪೂಜಾ ಹೆಗ್ಡೆ ಹಿಂದಿಕ್ಕಿದ ರಶ್ಮಿಕಾ!
2020ರಲ್ಲಿ ಅತಿಹೆಚ್ಚು ಟ್ವೀಟ್ ಮಾಡಿದ ದಕ್ಷಿಣ ಭಾರತದ ನಾಯಕಿನಟಿಯರ ಪಟ್ಟಿಯಲ್ಲಿ ಪೂಜಾ ಹೆಗ್ಡೆ ಅವರನ್ನು ರಶ್ಮಿಕಾ ಮಂದಣ್ಣ ಹಿಂದಿಕ್ಕಿದ್ದಾರೆ.

