
ನನ್ನ-ಡಿಕೆಶಿ ಸಂಬಂಧ ಸೌಹಾರ್ದಯುತವಾಗಿದೆ, ಸುಳ್ಳು ಪ್ರಚಾರಕ್ಕೆ ಕಾರ್ಯಕರ್ತರು ಬಲಿಯಾಗಬಾರದು: ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಬಳಕೆದಾರರು ಟ್ವಿಟರ್‌ನಲ್ಲಿ ಸುದ್ದಿಗಳನ್ನು ಓದಲು ಹಣ ಪಾವತಿಸಬೇಕು: ಎಲೋನ್ ಮಸ್ಕ್ ಘೋಷಣೆ
ಟ್ವಿಟರ್ ಮಾಲೀಕ ಎಲೋನ್ ಮಸ್ಕ್ ಅವರು ಮಾಧ್ಯಮ ಪ್ರಕಾಶಕರಿಗೆ ದೊಡ್ಡ ಘೋಷಣೆ ಮಾಡಿದ್ದಾರೆ. ಮುಂದಿನ ತಿಂಗಳಿನಿಂದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ಲೇಖನಗಳನ್ನು ಓದಲು ಬಳಕೆದಾರರಿಗೆ ಶುಲ್ಕ ವಿಧಿಸಲು ಟ್ವಿಟರ್ ಈಗ ಮಾಧ್ಯಮ ಪ್ರಕಾಶಕರಿಗೆ ಅವಕಾಶ ನೀಡುತ್ತದೆ.

'ವಯಸ್ಸಿನ ಷರತ್ತು ಪೂರೈಸಿಲ್ಲ': ಸುದ್ದಿ ಸಂಸ್ಥೆ ಎಎನ್‌ಐ ಖಾತೆ ಅಮಾನತುಗೊಳಿಸಿದ ಟ್ವೀಟರ್
ಪ್ಲಾಟ್‌ಫಾರ್ಮ್‌ನಲ್ಲಿ ಖಾತೆಯನ್ನು ನಿರ್ವಹಿಸಲು ಕನಿಷ್ಠ ವಯಸ್ಸಿನ ಮಾನದಂಡಗಳನ್ನು ಪೂರೈಸದ ಕಾರಣ ಟ್ವಿಟರ್ ಶನಿವಾರ ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್(ANI) ಖಾತೆಯನ್ನು ಅಮಾನತುಗೊಳಿಸಿದೆ.

'ತೂ ಚೀಜ್ ಬಡಿ ಹೈ ಮಸ್ಕ್ ಮಸ್ಕ್': ಟ್ವಿಟರ್'ನಲ್ಲಿ ಬ್ಲ್ಯೂಟಿಕ್ ಮರು ಸ್ಥಾಪನೆ, ಎಲಾನ್ ಮಸ್ಕ್'ಗೆ ಅಮಿತಾಬ್ ಬಚ್ಚನ್ ಧನ್ಯವಾದ ಹೇಳಿದ್ದು ಹೀಗೆ....
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬ್ಲ್ಯೂಟಿಕ್ ಮರುಸ್ಥಾಪನೆಗೊಂಡಿದ್ದು, ಇದಕ್ಕೆ ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರಿಗೆ ವಿಶಿಷ್ಟ ರೀತಿಯಲ್ಲಿ ಧನ್ಯವಾದ ಹೇಳಿದ್ದಾರೆ.

ರಾಹುಲ್ ಗಾಂಧಿ, ಶಾರುಖ್ ಖಾನ್, ಕೇಜ್ರಿವಾಲ್ ಸೇರಿ ಹಲವರ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂ ಟಿಕ್ ಮಾಯ!
ಮೈಕ್ರೋಬ್ಲಾಗಿಂಗ್ ಪ್ಲ್ಯಾಟ್‌ಫಾರ್ಮ್ ಟ್ವಿಟರ್ ತನ್ನ ಪ್ರೀಮಿಯಮ್ ಸಬ್‌ಸ್ಕ್ರಿಪ್ಶನ್ ಸೇವೆಯಾದ ಟ್ವಿಟರ್ ಬ್ಲ್ಯೂಟಿಕ್ ಅನ್ನು ಭಾರತದ ಟ್ವಿಟರ್ ಬಳಕೆದಾರರಿಗೆ ಈಗಾಗಲೇ ಬಿಡುಗಡೆ ಮಾಡಿದ್ದು, ಅದರಂತೆ ಪಾವತಿ ಮಾಡದ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ತೆಗೆದು ಹಾಕಲಾಗಿದೆ.

ಪರಾಗ್ ಅಗರ್ವಾಲ್ ಸೇರಿ ಟ್ವಿಟರ್ 3 ಮಾಜಿ ಅಧಿಕಾರಿಗಳಿಂದ ಎಲಾನ್ ಮಸ್ಕ್ ವಿರುದ್ಧ ಪ್ರಕರಣ ದಾಖಲು!
ಟ್ವಿಟರ್ ಮಾಲೀಕ ಉದ್ಯಮಿ ಎಲಾನ್ ಮಸ್ಕ್ ವಿರುದ್ಧ ಪರಾಗ್ ಅಗರ್ವಾಲ್ ಸೇರಿದಂತೆ ಸಂಸ್ಥೆಯ 3 ಮಾಜಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಕುಮಾರಸ್ವಾಮಿ ಅವರ 'ಜಾತ್ಯಾತೀತ'ವೇ ಜಾತಿಗೆಟ್ಟಿದೆ: ಟ್ವಿಟರ್ ನಲ್ಲಿ ತೌಡು ಕುಟ್ಟಿದರೆ ಪುಡಿ ಸಹಾ ಉದುರೋಲ್ಲ; ಕಾಂಗ್ರೆಸ್-ಜೆಡಿಎಸ್ ಟ್ವೀಟ್ ವಾರ್
ರಾಜ್ಯವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣೆಕೆ ಮಾಡಿಕೊಂಡಿತ್ತು ಎಂಬ ಕಾಂಗ್ರೆಸ್ ಆರೋಪಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.

ಎಲಾನ್ ಮಸ್ಕ್ ತೆಕ್ಕೆಗೆ ಬಿದ್ದ ಟ್ವಿಟರ್ ನ ಮೌಲ್ಯ ಅರ್ಧದಷ್ಟು ಕುಸಿತ!
ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ 5 ತಿಂಗಳಲ್ಲೇ ಸಾಮಾಜಿಕ ಜಾಲತಾಣ ಮಾಧ್ಯಮದ ಮೌಲ್ಯ ಅರ್ಧದಷ್ಟು ಕುಸಿತ ಕಂಡಿದೆ.

ನಟಿಯನ್ನು ಬ್ಲಾಕ್ ಮಾಡಿದ ಅಲ್ಲು ಅರ್ಜುನ್: ಸ್ಕ್ರೀನ್ಶಾಟ್ ಹಂಚಿಕೊಂಡ 'ವರುಡು' ನಾಯಕಿ ಭಾನುಶ್ರೀ ಮೆಹ್ರಾ!
2010ರಲ್ಲಿ ತೆರೆಗೆ ಬಂದ `ವರುಡು’ ಚಿತ್ರದಲ್ಲಿ ನಟಿ ಭಾನುಶ್ರೀ ಮೆಹ್ರಾ ಅವರು ಅಲ್ಲು ಅರ್ಜುನ್ ಜತೆ ನಟಿಸಿದ್ದರು. ಇದಾದ ನಂತರ ಭಾನುಶ್ರೀ ಕೆಲವು ಚಲನಚಿತ್ರಗಳಲ್ಲಿ ನಟಿಸಿದರು.

