
ಭಾರತದ ಮೊದಲ ಟ್ವಿಟ್ಟರ್ ಬಳಕೆದಾರ ಯಾರು? ಎಲೋನ್ ಮಸ್ಕ್, ಬ್ಲೂ ಟಿಕ್ ಗೆ ಶುಲ್ಕ ವಿಧಿಸುವ ಬಗ್ಗೆ ಅವರೇನಂತಾರೆ?
ಟೆಸ್ಲಾ ಸಿಇಒ ಎಲೋನ್ ಮಸ್ಕ್ ಇತ್ತೀಚೆಗೆ ಟ್ವಿಟ್ಟರ್ ಸಂಸ್ಥೆಯನ್ನು ಸಂಪೂರ್ಣವಾಗಿ ಸ್ವಾಧೀನಕ್ಕೆ ತೆಗೆದುಕೊಂಡು ಭಾರತೀಯ ಮೂಲದ ಸಿಇಒ ಸೇರಿದಂತೆ ಹಲವು ಉದ್ಯೋಗಿಗಳನ್ನು ವಜಾ ಮಾಡಿದ್ದು ಸುದ್ದಿಯಾಗಿತ್ತು. ಎಲೋನ್ ಮಸ್ಕ್ ಅವರು ಟ್ವಿಟ್ಟರ್ ನ ಸ್ವಾಧೀನಪಡಿಸಿಕೊಂಡ ನಂತರ ಹಲವು ಬದಲಾವಣೆಗಳು ಕೂಡ ಮುಂದಿನ ದಿನಗಳಲ್ಲಿ ಆಗಲಿವೆಯಂತೆ.

ಟ್ವಿಟರ್ ಹಾದಿಯಲ್ಲಿ ಫೇಸ್ ಬುಕ್; ಬೃಹತ್ ಪ್ರಮಾಣದ ಉದ್ಯೋಗ ಕಡಿತಕ್ಕೆ ಮುಂದು?
ಟ್ವಿಟರ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೆ ಮತ್ತೊಂದು ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಸಹ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬ್ಲೂ ಟಿಕ್ ಪರಿಶೀಲನೆ ಸೇವೆಗೆ 8 ಡಾಲರ್: ಐಒಎಸ್ ನಿಂದ ಚಾಲನೆ ನೀಡಿದ ಟ್ವಿಟರ್
ಟ್ವಿಟರ್ ಮಾಲೀಕತ್ವ ವಹಿಸಿದ ಬಳಿಕ ಬ್ಲೂ ಟಿಕ್ ಪರಿಶೀಲನೆ ಸೇವೆಗೆ 8 ಡಾಲರ್ ವಿಧಿಸುವ ಕುರಿತು ಘೋಷಣೆ ಮಾಡಿದ್ದ ಉದ್ಯಮಿ ಎಲಾನ್ ಮಸ್ಕ್ ಇದೀಗ ಈ ಪ್ರಕ್ರಿಯೆಗೆ ಐಒಸ್ ಮೂಲಕ ಚಾಲನೆ ನೀಡಿದ್ದಾರೆ.

ಉದ್ಯೋಗ ಕಡಿತ ಸಮರ್ಥಿಸಿಕೊಂಡ ಮಸ್ಕ್, ಜಾಹಿರಾತುದಾರರಿಗೆ ನೀಡಿದರು ಎಚ್ಚರಿಕೆ....
ಟೆಸ್ಲಾ ಸಿಇಒ ಎಲಾನ್ ಮಸ್ಕ್ ಟ್ವಿಟರ್ ಸಂಸ್ಥೆಯನ್ನು ಖರೀದಿಸಿದ ಬಳಿಕ ಉದ್ಯೋಗ ಕಡಿತದ ಬಗ್ಗೆ ಘೋಷಣೆ ಮಾಡಿದ ನಂತರ ಉಂಟಾಗುತ್ತಿರುವ ಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ.

ಅಮೆರಿಕ ನಂತರ, ಭಾರತದಲ್ಲೂ ಟ್ವಿಟರ್ ಸಿಬ್ಬಂದಿ ವಜಾ; ಎರಡು ವಿಭಾಗ ಸಂಪೂರ್ಣ ಬಂದ್!
ಮೈಕ್ರೊಬ್ಲಾಗಿಂಗ್ ವೆಬ್ ಸೈಟ್ ಟ್ವಿಟರ್ ಜಾಗತಿಕ ಮಟ್ಟದ ಉದ್ಯೋಗ ಕಡಿತದ ಭಾಗವಾಗಿ ಅಮೆರಿಕದ ನಂತರ ಭಾರತದಲ್ಲೂ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದು, ಎರಡು ಇಲಾಖೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ...

ಭವಿಷ್ಯದಲ್ಲಿ ಟ್ವಿಟರ್‌ನಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವ ಸುಳಿವು ನೀಡಿದ ಎಲಾನ್ ಮಸ್ಕ್
ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರು ಟ್ವಿಟರ್ ಉದ್ಯೋಗಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದು ಈ ಸಭೆಯಲ್ಲಿ ಉದ್ಯೋಗ ಕಡಿತ ಸಾಧ್ಯತೆಯ ಸೂಚನೆಗಳನ್ನು ನೀಡಿದ್ದಾರೆ.

ಟ್ವಿಟ್ಟರ್ ನಿಂದ ಉದ್ಯೋಗಿಗಳ ವಜಾಗೊಳಿಸುವ ಪ್ರಕ್ರಿಯೆ ಇಂದು ಆರಂಭ: ಮಾಧ್ಯಮ ವರದಿ
ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಟ್ವಿಟರ್ ನ್ನು ಸ್ವಾಧೀನಪಡಿಸಿಕೊಂಡ ಒಂದು ವಾರದ ನಂತರ, ಕಂಪನಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವಿಕೆ ಶುಕ್ರವಾರ ಪ್ರಾರಂಭವಾಗುವ ನಿರೀಕ್ಷೆಯಿದೆ. ಟ್ವಿಟರ್ ಸಂಸ್ಥೆಯಲ್ಲಿ ಈಗಿರುವ ಸುಮಾರು 7 ಸಾವಿರದ 500 ಮಂದಿ ಕಾರ್ಮಿಕರಲ್ಲಿ ಅರ್ಧದಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಎಷ್ಟಾದರು ದೂರಿ, ಆದರೆ ಟ್ವಿಟರ್‌ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಿ: ವಿರೋಧ ಹಿನ್ನೆಲೆ ಎಲಾನ್ ಮಸ್ಕ್ ಪ್ರತಿಕ್ರಿಯೆ
ನೀವೆಷ್ಟೇ ದೂರಿದರೂ ಟ್ವಿಟರ್ ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಲೇಬೇಕೆಂದು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.

ಜಾಹೀರಾತಿನಲ್ಲಿ ಪ್ರಧಾನಿ ಮೋದಿಗೆ ಅವಮಾನ?: ಟ್ವಿಟರ್ ನಲ್ಲಿ ಟ್ರೆಂಡ್ ಆದ 'ಬಾಯ್ಕಾಟ್ ಕ್ಯಾಡ್ಬರಿ'
ಜಾಹೀರಾತೊಂದರಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದೀಗ ಟ್ವಿಟರ್ ನಲ್ಲಿ ಬಾಯ್ಕಾಟ್ ಕ್ಯಾಡ್ಬರಿ ಟ್ರೆಂಡ್ ಆಗಿದೆ.

