ರಾಜ್ಯಟ್ವಿಟರ್ ಖಾತೆ ನಿರ್ಬಂಧ: ವಿಚಾರಣೆ ಡಿಸೆಂಬರ್ 12ಕ್ಕೆ ಮುಂದೂಡಿದ ಹೈಕೋರ್ಟ್
ಕೆಲವು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 12ಕ್ಕೆ ಮುಂದೂಡಿದೆ.