ದೇಶಕಾಶ್ಮೀರ: ರಜೌರಿಯಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ; ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.