Two arrest

ವಿವಾಹಪೂರ್ವ ಲೈಂಗಿಕ ಸಂಬಂಧ: ಎರಡು ನವಜಾತ ಶಿಶುಗಳ ಕೊಂದ ಜೋಡಿಯ ಬಂಧನ
2020 ರಲ್ಲಿ ಈ ಜೋಡಿ ಫೇಸ್‌ಬುಕ್‌ನಲ್ಲಿ ಭೇಟಿಯಾಗಿತ್ತು. ಅನೀಷಾ ತಾಯಿಯ ವಿರೋಧದ ನಡುವೆಯೂ ಇಬ್ಬರು ಸಂಬಂಧದಲ್ಲಿದ್ದರು ಎಂದು ವರದಿಯಾಗಿದೆ.

ಬೆಂಗಳೂರು: Bank locker ನಿಂದ 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಎಗರಿಸಿದ್ದ ಇಬ್ಬರು ನೌಕರರ ಬಂಧನ
ಬ್ಯಾಂಕ್ ಮ್ಯಾನೇಜರ್ ಎಸ್ ಪಿ ಸಿರಿಷಾ (32) ಜನವರಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ಲಾಕರ್‌ನಿಂದ ಸುಮಾರು 200 ಗ್ರಾಂ ತೂಕದ ಮತ್ತು ಸುಮಾರು 15 ಲಕ್ಷ ರೂ. ಮೌಲ್ಯದ ಆಭರಣಗಳು ಕಾಣೆಯಾಗಿವೆ ಎಂದು ವರದಿಯಾಗಿತ್ತು.

ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: Murder Sketch ಹಾಕಿದ್ದ ಪತ್ನಿ- ಅತ್ತೆ ಅರೆಸ್ಟ್
ಲೋಕನಾಥ್ ಅವರ ಸಹೋದರ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯ: ಗುಂಡು ತಗುಲಿ ನಾಲ್ಕು ವರ್ಷದ ಮಗು ಸಾವು; ಕೋಳಿ ಫಾರಂ ಮಾಲೀಕ ಮತ್ತು ಅಪ್ರಾಪ್ತನ ಬಂಧನ
ಕೋಳಿ ಸಾಕಣೆ ಕೇಂದ್ರದಲ್ಲಿ ಲೋಡೆಡ್ ಗನ್ ಇಟ್ಟುಕೊಂಡಿದ್ದ ನರಸಿಂಹ ಮೂರ್ತಿ ಅವರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.

ಕಳ್ಳನೆಂದು ಶಂಕಿಸಿ ಪಂಕ್ಚರ್ ಅಂಗಡಿ ಮಾಲೀಕನ ಹತ್ಯೆ: ಎಚ್‌ಎಸ್‌ಆರ್ ಲೇಔಟ್ ಪೊಲೀಸರಿಂದ ಇಬ್ಬರ ಬಂಧನ
ಪಂಕ್ಚರ್ ಅಂಗಡಿ ಮಾಲೀಕ ಸೈಯದ್ ಮತ್ತು ಸಹಾಯಕ ಮಣಿಕಂಠ ರಾತ್ರಿ 11.30ರ ಸುಮಾರಿಗೆ ಹೊಸೂರು ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಂ ಬಳಿ ಟೀ ಕುಡಿಯಲು ಹೋಗಿದ್ದರು.

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಪೊಲೀಸರಿಂದ ಮಾಲೀಕ ಹಾಗೂ ಗುತ್ತಿಗೆದಾರನ ಬಂಧನ
ಕಟ್ಟಡ ಮಾಲೀಕ ಭುವನ್ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರು: ಉದ್ಯಮಿಯಿಂದ ಹಣ ಸುಲಿಗೆ ಪ್ರಕರಣ; ಇಬ್ಬರು ಚಿನ್ನದ ವ್ಯಾಪಾರಿಗಳ ಬಂಧನ
ಕೇಶವ್ ತಕ್ ಅವರ ವಹಿವಾಟಿನ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ, ಸುಲಿಗೆ ಸಂಚಿನಲ್ಲಿ ಭಾಗಿಯಾಗಿ, ಹಣದಲ್ಲಿ ಪಾಲು ಪಡೆದಿದ್ದ ಆರೋಪದಡಿ ಮುಕೇಶ್ ಜೈನ್ ಹಾಗೂ ಪ್ರಕಾಶ್ ಜೈನ್ ಎಂಬ ಚಿನ್ನದ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ ಹಿಂದೂ ಯುವತಿ ಮೇಲೆ ಅತ್ಯಾಚಾರ- ಇಬ್ಬರ ಬಂಧನ
ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಈಗ ಮುಂದಾಗಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಕೊನೆಗೂ ಸಿಕ್ಕಿಬಿದ್ದ ಖಾನ್‌ಗ್ರೆಸ್ ಬ್ರದರ್ಸ್!
ಸಮೃದ್ಧ ಕರ್ನಾಟಕವನ್ನು ಭಯೋತ್ಪಾದನಾ ತಾಣವಾಗಿ ಪರಿವರ್ತಿಸಲು ಹೊರಟ ಸಿದ್ದರಾಮಯ್ಯ ಸರ್ಕಾರಕ್ಕೆ ಮುರ್ದಾಬಾದ್! ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ.

